nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    ದೀಪಾವಳಿಯಲ್ಲಿ ಸಿಹಿ ತಿನ್ನುವ ಆಸೆಯಿದೆಯೇ? ಶುಗರ್ ಫ್ರೀ ಸಿಹಿ ಸಂಪೂರ್ಣ ಸುರಕ್ಷಿತವೇ? ಮಧುಮೇಹಿಗಳು ತಿಳಿಯಬೇಕಾದ ಸಂಗತಿಗಳು

    October 27, 2026

    ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಉದ್ಯೋಗ ಸಂದರ್ಶನಕ್ಕೆ ಹೊರಟಿದ್ದ ಇಬ್ಬರು ಯುವತಿಯರು ದುರ್ಮರಣ!

    October 27, 2026
    Facebook Twitter Instagram
    ಟ್ರೆಂಡಿಂಗ್
    • ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು
    • ದೀಪಾವಳಿಯಲ್ಲಿ ಸಿಹಿ ತಿನ್ನುವ ಆಸೆಯಿದೆಯೇ? ಶುಗರ್ ಫ್ರೀ ಸಿಹಿ ಸಂಪೂರ್ಣ ಸುರಕ್ಷಿತವೇ? ಮಧುಮೇಹಿಗಳು ತಿಳಿಯಬೇಕಾದ ಸಂಗತಿಗಳು
    • ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಉದ್ಯೋಗ ಸಂದರ್ಶನಕ್ಕೆ ಹೊರಟಿದ್ದ ಇಬ್ಬರು ಯುವತಿಯರು ದುರ್ಮರಣ!
    • ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!
    • ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ
    • ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು
    • ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?
    • ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ July 1, 2023

    ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

    By adminJuly 1, 2023No Comments1 Min Read
    manavi

    ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು.

    ಗೃಹಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

    ಮತಾಂತರ ನಿಷೇಧ ಕಾಯ್ದೆಗೆ ತರಲಾಗಿದ್ದ ಸಂವಿಧಾನ ವಿರೋಧಿ ತಿದ್ದುಪಡಿಯನ್ನು ರದ್ದುಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮತಾಂತರ ನಿಷೇಧ ಕಾಯ್ದೆಯಡಿ ಪಾದ್ರಿಗಳ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

    ಹಾಗೂ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಹಾಗೂ ಕ್ರೈಸ್ತರ 14 ಪಂಗಡಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026

    ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!

    October 27, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಡಿಸಿಎಂ ಡಾ.ಜಿ. ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

    October 27, 2026

    ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.…

    ದೀಪಾವಳಿಯಲ್ಲಿ ಸಿಹಿ ತಿನ್ನುವ ಆಸೆಯಿದೆಯೇ? ಶುಗರ್ ಫ್ರೀ ಸಿಹಿ ಸಂಪೂರ್ಣ ಸುರಕ್ಷಿತವೇ? ಮಧುಮೇಹಿಗಳು ತಿಳಿಯಬೇಕಾದ ಸಂಗತಿಗಳು

    October 27, 2026

    ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಉದ್ಯೋಗ ಸಂದರ್ಶನಕ್ಕೆ ಹೊರಟಿದ್ದ ಇಬ್ಬರು ಯುವತಿಯರು ದುರ್ಮರಣ!

    October 27, 2026

    ‘ನಮ್ಮತುಮಕೂರು’ ವರದಿಯ ಬೆನ್ನಲ್ಲೇ ಎಚ್ಚೆತ್ತ ಆಡಳಿತ: ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ ತೆರವು!

    October 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.