nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025
    Facebook Twitter Instagram
    ಟ್ರೆಂಡಿಂಗ್
    • ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ
    • ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ
    • ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!
    • ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ
    • ಮೇಕೆಗಳ ಹಿಂಡಿನ ಮೇಲೆ ಹುಲಿ ದಾಳಿ: ಮೂರು ಮೇಕೆಗಳು ಸಾವು, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಆಕ್ರೋಶ
    • ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು
    • ಸರಗೂರು | ವಿವಿಧೆಡೆಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    • ಗುಬ್ಬಿ: ಆರ್ಥಿಕ ಸಂಕಷ್ಟದಲ್ಲಿದ್ದ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪಾವತಿಸಿದ ಗ್ರಾಮಸ್ಥರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಜಾಮಿಯಾ ಮಸೀದಿಯಲ್ಲಿ ಪ್ರತಿಭಟನೆ
    ತುಮಕೂರು April 12, 2025

    ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಜಾಮಿಯಾ ಮಸೀದಿಯಲ್ಲಿ ಪ್ರತಿಭಟನೆ

    By adminApril 12, 2025No Comments2 Mins Read
    tumakuru

    ತುಮಕೂರು: ನಗರದ ಮಂಡಿಪೇಟೆಯ ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ನಂತರ ಕೇಂದ್ರದ ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ತೋಳಿಗೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

    ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಜನಾಂಗದ ಮುಖಂಡ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಷನ್ ಅಂಡ್ ಅಕಾಡೆಮಿ ಅಧ್ಯಕ್ಷ ನಿಸಾರ್ ಅಹಮದ್ (ಆರಿಫ್), ’ದೇಶದಲ್ಲಿ ಎಲ್ಲ ಸಮುದಾಯದವರಿಗೂ ಅವರದ್ದೇ ಆದ ಹಬ್ಬ, ಆಚರಣೆ, ಪೂಜೆ, ನಮಾಜ್ ಮಾಡುವ ಹಕ್ಕನ್ನು ಕಾನೂನಿನಲ್ಲಿ ನೀಡಲಾಗಿದೆ. ಆದರೆ ಈಗಿನ ಕೇಂದ್ರ ಸರ್ಕಾರ ಸಮಾಜದಲ್ಲಿ ಶಾಂತಿ ಭಂಗ ಮಾಡುವಂತಹ, ಜನ ವಿರೋಧಿ ಕಾನೂನುಗಳನ್ನು ರೂಪಿಸಲು ಮುಂದಾಗಿದ್ದು, ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇದು ದ್ವೇಷಪೂರಿತ ಕಾನೂನಾಗಿದೆ’ ಎಂದರು.


    Provided by
    Provided by
    Provided by

    ಇಸ್ಲಾಮಿಕ್ ಕಾನೂನಿನ ಪ್ರಕಾರ, ವಕ್ಫ್ ಎಂದರೆ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ದೇವರ ಹೆಸರಿನಲ್ಲಿ ನಿರ್ಮಿಸಲಾದ ಆಸ್ತಿಯಾಗಿದೆ. ಅಂತಹ ಆಸ್ತಿಗಳಿಂದ ಬರುವ ಆದಾಯವನ್ನು ಸಾಮಾನ್ಯವಾಗಿ ಮಸೀದಿಗಳನ್ನು ನಿರ್ವಹಿಸಲು, ಶಾಲೆಗಳಿಗೆ ಹಣಕಾಸು ಒದಗಿಸಲು ಅಥವಾ ಬಡವರಿಗೆ ನೆರವಾಗಲು ಬಳಸಲಾಗುತ್ತದೆ. ವಕ್ಫ್ (ತಿದ್ದುಪಡಿ) ಮಸೂದೆ 2024, ಭಾರತದಲ್ಲಿ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಸೂಚಿಸುವ ಕಾರಣ ಮುಸ್ಲಿಂ ಸಮುದಾಯದ ಕಳವಳಕ್ಕೆ ಕಾರಣವಾಗಿದೆ. ಇದರಲ್ಲಿ ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರ ಸದಸ್ಯರ ಸೇರ್ಪಡೆ ಕಳವಳ ಹೆಚ್ಚಿಸಿದೆ. ಇದು, ಅಲ್ಪಸಂಖ್ಯಾತರು ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿರ್ವಹಿಸುವ ಹಕ್ಕನ್ನು ಖಾತರಿಪಡಿಸುವ 30ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಸರ್ಕಾರ ಕೂಡಲೇ ಈ ತಿದ್ದುಪಡಿ ಮಸೂದೆಯನ್ನು ಹಿಂದಕ್ಕೆ ಪಡೆಯಬೇಕು. ನಿರ್ದಿಷ್ಟ ಸಮುದಾಯಗಳ ಮೇಲಿನ ದೌರ್ಜನ್ಯ ಮತ್ತು ಕಠಿಣ ಕಾನೂನು ಜಾರಿ ಕ್ರಮಗಳನ್ನು ನಿಲ್ಲಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಹೋರಾಟಗಳು ನಡೆಯಲಿವೆ’ ಎಂದು ನಿಸಾರ್ ಅಹಮದ್ (ಆರಿಫ್) ಎಚ್ಚರಿಸಿದರು.

    ಜಾಮಿಯಾ ಮಸೀದಿ ಖತೀಬೇ ಇಮಾಂ ಮುಫ್ತಿ ಸೈಯದ್ ಆರೀಫ್, ಜನಾಂಗದ ಮುಖಂಡರಾದ ನಾಸಿರ್ ಖಾನ್, ಶಂಶೀರ್ ಅಹಮದ್, ಜವಾದ್ ಹುಸೈನ್, ಸವೂದ್ ಅಹಮದ್, ಸಮೀಉಪ್ಪಾ, ಮಹಮದ್ ಇದೀಸ್, ನಾವಾಜ ಅಹಮದ್ ಸೇರಿದಂತೆ ಸುಮಾರು 500ಕ್ಕೂ ಹೆಚ್ಚು ಮುಸ್ಲಿಂಬಾಂಧವರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ:  ಇಬ್ಬರು ಸ್ಪಾಟ್ ಡೆತ್, ವೃದ್ಧೆಗೆ ಗಂಭೀರ ಗಾಯ

    October 7, 2025

    ಕುಣಿಗಲ್: ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ವೃದ್ಧೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ…

    ತುಮಕೂರು | ಮಾರ್ಕೋನಹಳ್ಳಿ ಜಲಾಶಯದಲ್ಲಿ 6 ಮಂದಿ ಜಲಸಮಾಧಿ

    October 7, 2025

    ಇದು ಪ್ರೈವೇಟ್ ದೇವರು!: ದಲಿತ ಸಮುದಾಯದವರಿಗೆ ಪೂಜೆಗೆ ಅವಕಾಶ ನಿರಾಕರಣೆ!

    October 7, 2025

    ಪಾವಗಡ | ಶಿಷ್ಯ ವೇತನ, ಮದ್ಯಪಾನ ಮುಕ್ತರಿಗೆ ಅಭಿನಂದನೆ ಕಾರ್ಯಕ್ರಮ

    October 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.