nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026
    Facebook Twitter Instagram
    ಟ್ರೆಂಡಿಂಗ್
    • ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!
    • ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ
    • ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
    • ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್
    • ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್
    • ಜನಗಣತಿ ತರಬೇತಿ ವೇಳೆ ಶಿಕ್ಷಕಿ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ತಹಶೀಲ್ದಾರ್
    • ತುಮಕೂರು: ಇಂದು ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜನತಾದರ್ಶನ: ವಿವಿಧ ಇಲಾಖಾವಾರು ಪ್ರತ್ಯೇಕ 10 ಕೌಂಟರ್‌ ಗಳು
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವರ ಹೆಸರಿಗೆ ಕಳಂಕ ಆರೋಪಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂರಕ್ಷಣಾ ಅಭಿಯಾನ ಸಮಿತಿಯಿಂದ ಪ್ರತಿಭಟನೆ
    ಜಿಲ್ಲಾ ಸುದ್ದಿ August 30, 2025

    ದೇವರ ಹೆಸರಿಗೆ ಕಳಂಕ ಆರೋಪಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂರಕ್ಷಣಾ ಅಭಿಯಾನ ಸಮಿತಿಯಿಂದ ಪ್ರತಿಭಟನೆ

    By adminAugust 30, 2025No Comments2 Mins Read
    dharmasthala

    ಸರಗೂರು:  ಧರ್ಮಸ್ಥಳದಲ್ಲಿ ದೇವರ ಹೆಸರಿಗೆ ಕಳಂಕ ತರಲು ಕೆಲವರು ಷಡ್ಯಂತ್ರ ನಡೆಸಿದ್ದು, ಇದರ ಹಿಂದಿರುವವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪಟ್ಟಣದ ಸಂತೆ ಮಾಸ್ತಮ್ಮ ದೇವಸ್ಥಾನದಿಂದ ಪ.ಪಂ. ಮುಂಭಾಗದವರೆಗೂ ಶನಿವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಸಂರಕ್ಷಣಾ ಅಭಿಯಾನ ಸಮಿತಿವತಿಯಿಂದ ಪ್ರತಿಭಟನೆ ನಡೆಸಲಾಯಿತು.

    ಭಗವಾಧ್ವಜ ಹಿಡಿದು ಬಂದ ಕಾರ್ಯಕರ್ತರು ಧರ್ಮ ಉಳಿಸಲು ಧರ್ಮ ಯುದ್ಧ ಎಂದು ಘೋಷಣೆ ಕೂಗಿದರು.  ಹಿಂದೂ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಮೈಕ್ ಪ್ರೇಮ್ ಕುಮಾರ್ ಮಾತನಾಡಿ, ಕಾಂಗ್ರೆಸ್‌ ಸರಕಾರ ಹಿಂದೂ ದೇವರ ದೇವಾಲಯಗಳಿಗೆ ಕನ್ನ ಹಾಕುತ್ತಿದೆ. ಇದೀಗ ಅವರ ಮುಖವಾಡ ಬಯಲಾಗಿದೆ. ಧರ್ಮ ಉಳಿಯಬೇಕಾದರೆ ಹಿಂದೂಗಳ ಒಗ್ಗಟ್ಟು ಮುಖ್ಯ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ದೇವಸ್ಥಾನಗಳ ವಿಷಯದಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದರು.


    Provided by
    Provided by

    ಧರ್ಮಸ್ಥಳದಲ್ಲಿ ದೇವರ ಹೆಸರಿಗೆ ಕಳಂಕ ತರುವ ಷಡ್ಯಂತ್ರದ ವಿರುದ್ಧ ಕಾರವಾರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳಿಗೆ ಕನ್ನ ಹಾಕುತ್ತಿದೆ ಎಂದು ಆರೋಪಿಸಿ, ಹಿಂದೂಗಳ ಒಗ್ಗಟ್ಟಿಗೆ ಕರೆ ನೀಡಿದರು. ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸುವ ಬದಲು ಹಿಂದೂಗಳ ಮೇಲೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ಭಜರಂಗ ದಳದ ಸೈನೆ ಅಧ್ಯಕ್ಷ ಮಂಡ್ಯ ಮಂಜುನಾಥ ಮಾತನಾಡಿ, ಹಿಂದೆ ಬ್ರಿಟೀಷ್‌ ಹಾಗೂ ಪೋರ್ಚಗೀಸರು ಹಿಂದೂ ದೇವಾಲಯಗಳನ್ನು ನಾಶ ಮಾಡಿದ್ದು ಕೇಳಿದ್ದೇವೆ. ಆದರೆ ಇಂದು ನೋಡುವ ಪರಿಸ್ಥಿತಿ ಬಂದಿದೆ. ಸೌಜನ್ಯ ಪ್ರಕರಣದಲ್ಲಿ ನ್ಯಾಯ ಕೊಡಿಸುವ ಬದಲು ಹಿಂದೂಗಳ ಮೇಲೆ ಅನ್ಯಾಯ ಮಾಡುತ್ತಿರುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧ್ಯವಾದರೆ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಬೇಕು. ಅದನ್ನು ಬಿಟ್ಟು ತಾರತಮ್ಯ ಮಾಡಬಾರದು. ಯೂಟ್ಯೂಬರ್‌ ಗೆ ಕೆಪಿಸಿಸಿಯ ಬೆಂಬಲ ಇದೆ. ಷಡ್ಯಂತ್ರದ ಹಿಂದೆ ಇರುವ ಎಲ್ಲರನ್ನೂ ಬಂಧಿಸಬೇಕು ಎಂದರು.

    ಸ್ಥಳಕ್ಕೆ ಆಗಮಿಸಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಗ್ರೇಟ್ 2 ತಹಶೀಲ್ದಾರ್ ಪರಶಿವಮೂರ್ತಿ ಜಿಲ್ಲಾಧಿಕಾರಿ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

    ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ಶಿವಕುಮಾರ್, ಸದಸ್ಯ ನೂರಳಾಸ್ವಾಮಿ, ವಿನಾಯಕ ಪ್ರಸಾದ್, ಮುಖಂಡರು ಎಚ್.ಸಿ.ಲಕ್ಷಣ್, ಮನುಗನಹಳ್ಳಿ ಮಂಜುನಾಥ, ಸಿ.ಕೆ.ಗಿರೀಶ್, ಜೆಡಿಎಸ್ ಪಕ್ಷದ ಮುಖಂಡ ಜಯಪ್ರಕಾಶ್, ಮುಖಂಡರು ರಾಮಚಂದ್ರ, ನವೀನ್,ಚನ್ನಪ್ಪ, ಗೋಬಿ ರಾಮಣ್ಣ, ಆನಂದ ಮೈಲಾರಿ, ಅಭಿ, ಶ್ರೀವತ್ಸ, ಗುರುಸ್ವಾಮಿ, ರಾಕೇಶ್ ಭಟ್ಟ, ಉಮೇಶ್, ರಮೇಶ್, ಪೈಂಟ್ ನಾಗರಾಜು, ನಾಗರಾಜು, ರಾಜು, ರಮೇಶ್, ಬಿಜೆಪಿ ಪಕ್ಷದ ತಾಲೂಕು ಅಧ್ಯಕ್ಷ ಗುರುಸ್ವಾಮಿ, ಸದಸ್ಯರು ಹಾಗೂ ಕಾರ್ಯಕರ್ತರು ಇದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಬೆನ್ನಲ್ಲೇ ಬೆಂಗಳೂರಿನ ಮಹಿಳೆ ನಾಪತ್ತೆ!

    April 8, 2026

    ಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿ, ರಾಜ್ಯ ಮಹಿಳಾ…

    ಸಿದ್ದೇಶ್ವರ ಜಾತ್ರೆ: ಶತ್ರುಗಳ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ, ಎಂಟು ಮಂದಿ ಬಂಧನ

    April 8, 2026

    ದ್ವಿತೀಯ ಪಿಯುಸಿ ಫಲಿತಾಂಶ 2026: ಡಿಜಿಲಾಕರ್ ಮೂಲಕ ಅಂಕಪಟ್ಟಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

    April 8, 2026

    ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆ ವಿರುದ್ಧ ಕೇಸ್

    April 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.