nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    • ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀತಮುಕ್ತರಿಗೆ ಬಜೆಟ್ ನಲ್ಲಿ 500 ಕೋಟಿ ಮೀಸಲಿಡುವಂತೆ, ಎಸ್ ಒಪಿ ರದ್ದು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ
    ತುಮಕೂರು February 18, 2025

    ಜೀತಮುಕ್ತರಿಗೆ ಬಜೆಟ್ ನಲ್ಲಿ 500 ಕೋಟಿ ಮೀಸಲಿಡುವಂತೆ, ಎಸ್ ಒಪಿ ರದ್ದು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

    By adminFebruary 18, 2025No Comments2 Mins Read
    protest

    ಎಚ್. ಡಿ. ಕೋಟೆ: ಜೀತಮುಕ್ತರಿಗೆ ಬಜೆಟ್ ನಲ್ಲಿ 500 ಕೋಟಿ ಮೀಸಲಿಡುವಂತೆ ಹಾಗೂ ಎಸ್ ಒಪಿ ಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಯಿತು.

    ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕ ಒಕ್ಕೂಟ ಮತ್ತು ಜೀವಿಕ ಸಂಘಟನೆ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಂಬೇಡ್ಕರ್ ಭವನದಿಂದ ಮೆರವಣಿಗೆ ಹೊರಟು ಆಡಳಿತ ಸೌಧದ ಮುಂಭಾಗ ಜಮಾವಣೆಗೊಂಡು ಮುಖ್ಯಮಂತ್ರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಮತ್ತು ತಹಶೀಲ್ದಾರ್ ಶ್ರೀನಿವಾಸ್ ರವರ ಮೂಲಕ ಮನವಿ ಸಲ್ಲಿಸಲಾಯಿತು.


    Provided by
    Provided by

    ಈ ಪ್ರತಿಭಟನೆ ಕುರಿತು ಜೀವಿಕ ರಾಜ್ಯ ಸಂಚಾಲಕ ಸಂಚಾಲಕ ಉಮೇಶ್ ಬಿ. ನೂರಲಕುಪ್ಪೆ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ 2000 ಇಸವಿಯಿಂದ 2024ರ ತನಕ ರಾಜ್ಯಾದ್ಯಂತ ಸುಮಾರು 7000 ಸಾವಿರ ಮಂದಿ ಜೀತವಿಮುಕ್ತಿ ಆಗಿದ್ದಾರೆ, ಆದರೆ ಜೀತ ಪದ್ಧತಿ ರದ್ಧತಿ ಕಾನೂನಿನ ಪ್ರಕಾರ ಹಾಗೂ ಕರ್ನಾಟಕ ಸರ್ಕಾರದ 2006 ಜೀತಮುಕ್ತರ ಕ್ರಿಯಾ ಯೋಜನೆ ಪ್ರಕಾರ ಸಿಗಬೇಕಾದ ಸಮಗ್ರ ಪುನರ್ವಸತಿ ಅಂದರೆ ಪರಿಹಾರ, ಮಾಸಾಶನ, ಕಾರ್ಪಸ್ ನಿಧಿ, ನಿವೇಶನ, ವಸತಿ, ಲೈನ್ ಡಿಪಾರ್ಟ್ಮೆಂಟ್ ನಿಂದ ವಿವಿಧ ಸೌಲಭ್ಯಗಳು, ಬ್ಯಾಂಕುಗಳಿಂದ ಸಿಗಬೇಕಾದ ಸಾಲಸೌಲಭ್ಯಗಳು ಸಿಗದೆ ಬಿಡುಗಡೆ ಗೊಂಡ ಜೀತಮುಕ್ತರ ಜೀವನ ಅತಂತ್ರ ಸ್ಥಿತಿಯಲ್ಲಿದೆ.

    ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ಸುಮಾರು 1155 ಕ್ಕೂ ಹೆಚ್ಚು ಜನರು ಜೀತಮುಕ್ತರಾಗಿದ್ದು ಇವರಿಗೆ ಸರ್ಕಾರದಿಂದ ಪರಿಹಾರ & ಪುನರ್ವಸತಿ ಸೌಲಭ್ಯಗಳು ಸರಿಯಾಗಿ ಮತ್ತು ಸಕಾಲದಲ್ಲಿ ಸಿಗದೆ ಜೀತಮುಕ್ತರ ಜೀವನ ನಿರ್ವಹಣೆ ಅತ್ಯಂತ ಕಷ್ಟಕರವಾಗಿದೆ ಎಂದು ತಿಳಿಸಿದರು.

    ಪ್ರತಿಭಟನೆ ಉದ್ದೇಶಿಸಿ ಒಕ್ಕೂಟದ ರಾಜ್ಯಾಧ್ಯಕ್ಷ ಮಹದೇವ್, ಮಾಜಿ ಅಧ್ಯಕ್ಷ ಶಿವಣ್ಣ, ಜಿಲ್ಲಾ ಸಂಚಾಲಕ ಬಸವರಾಜ್, ತಾಲೂಕು ಸಂಚಾಲಕ ಚಂದ್ರಶೇಖರ ಮೂರ್ತಿ, ದಲಿತ ಮುಖಂಡರಾದ ಮುದ್ದುಮಲ್ಲಯ್ಯ, ಹೈರಿಗೆ ಶಿವರಾಜ್, ಪ್ರಸನ್ನಕಾಡುಮನೆ ಮಾತಾನಾಡಿದರು.

    ಇದೇ ಸಂದರ್ಭದಲ್ಲಿ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಶಾಸಕ ಅನಿಲ್ ಚಿಕ್ಕಮಾದು ಮನವಿ ಸ್ವೀಕರಿಸಿ ಜೀವಿಕ ಸಂಘಟನೆ ನಮ್ಮ ತಾಲೂಕಿನಲ್ಲಿ ಮತ್ತು ರಾಜ್ಯಮಟ್ಟದಲ್ಲಿ ಉತ್ತಮವಾದ ಕೆಲಸ ಮಾಡುತ್ತಿದ್ದು ಸಂಘಟನೆಯ ಎಲ್ಲಾ ಕೆಲಸದಲ್ಲಿಯೂ ನಾನು ಜೊತೆಗಿರುತ್ತೆನೆ ಮತ್ತೆ ನೀವು ಸಲ್ಲಿಸಿರುವ ಬೇಡಿಕೆಗಳನ್ನು ಈ ಕೂಡಲೇ ಮುಖ್ಯಮಂತ್ರಿಗಳಿಗೆ ನನ್ನ ಲೇಟರ್ ಹೆಡ್ ನಲ್ಲಿ ಸಲ್ಲಿಸಿ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೆನೆ ಎಂದು ಭರವಸೆ ನೀಡಿದರು. ಬಳಿಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

    ಜಿಲ್ಲಾ ಸಂಚಾಲಕ ಜೀವಿಕ ಬಸವರಾಜ್. ಚಂದ್ರಶೇಖರ ಮೂರ್ತಿ. ಶಿವರಾಜ್, ನಟರಾಜ್, ಶ್ರೀನಿವಾಸ್, ವೆಂಕಟೇಶ, ನಾಗರಾಜ್, ನಾಗಮ್ಮ, ವಸಂತ, ಮಹದೇವ, ಶಿವಣ್ಣ, ಮಲ್ಲಿಗಮ್ಮ, ಸೋಮಣ್ಣ, ಗೋಪಾಲ್, ಗಣೇಶ, ಮಹದೇವಪ್ಪ, ಮಂಜುನಾಥ್, ಪುಟ್ಟರಾಚಯ್ಯ ಮುಂತಾದವರು ಹಾಜರಿದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ತುರುವೇಕೆರೆ: ಮುಂಬರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ನಾನೇ ಅಭ್ಯರ್ಥಿ ಇದನ್ನು ಯಾರು ತಡೆಯಲು ಸಾಧ್ಯವಿಲ್ಲ…

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.