nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026
    Facebook Twitter Instagram
    ಟ್ರೆಂಡಿಂಗ್
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್ ಜಿಲ್ಲೆಯ ಕೌಡಗಾಂವ ಗ್ರಾಮದ ಹೆದ್ದಾರಿ ಬಳಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ
    ರಾಜ್ಯ ಸುದ್ದಿ January 24, 2024

    ಬೀದರ್ ಜಿಲ್ಲೆಯ ಕೌಡಗಾಂವ ಗ್ರಾಮದ ಹೆದ್ದಾರಿ ಬಳಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ

    By adminJanuary 24, 2024No Comments1 Min Read
    beeder 2

    ಬೀದರ್: ಜಿಲ್ಲೆಯ ಕೌಡಗಾಂವ ಗ್ರಾಮದ ಮೈನ್ ರೋಡ್ ನಲ್ಲಿ ಸುಮಾರು 42 ವರ್ಷಗಳಿಂದ ಇದ್ದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಹೈವೆ ರಸ್ತೆ ನಿರ್ಮಾಣಕ್ಕಾಗಿ 2 ವರ್ಷಗಳ ಹಿಂದೆ ತೆರವುಗೊಳಿಸಲಾಗಿತ್ತು. ತೆರವುಗೊಳಿಸುವ ವೇಳೆ ಮತ್ತೆ ಮೂರ್ತಿ ನಿರ್ಮಿಸುವ ಭರವಸೆ ನೀಡಲಾಗಿತ್ತು.

    ಆದರೆ, ಈವರೆಗೂ ಪ್ರತಿಮೆ ನಿರ್ಮಾಣ ಮಾಡದೇ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದು, ಮೇಲ್ಜಾತಿಯವರ ಮುಲಾಜಿಗೊಳಪಟ್ಟು ಅಧಿಕಾರಿಗಳು ಪ್ರತಿಮೆ ನಿರ್ಮಾಣದಿಂದ ಹಿಂದೆ ಸರಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.


    Provided by
    Provided by

    ಪ್ರತಿಮೆ ತೆರವು ನಡೆಸುವ ವೇಳೆ ಔರಾದ್ ತಹಶೀಲ್ದಾರ್ ಮತ್ತೆ ಪ್ರತಿಮೆಯನ್ನ ಸ್ಥಾಪನೆ ಮಾಡೋದಾಗಿ ಹೇಳಿದ್ದರು. ಆದ್ರೆ ಇದೀಗ ಪ್ರತಿಮೆ ನಿರ್ಮಾಣ ಮಾಡದೇ ಇಲ್ಲಿನ ಜನತೆಯ ಭಾವನೆಗಳ ಜೊತೆಗೆ ಆಟವಾಡಿದ್ದಾರೆ. ಈ ಹಿನ್ನೆಲೆಯಲ್ಲಿ 20/01/2024 ಎಂದು ಸಮಾಜದ ಹಿರಿಯರು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಯನ್ನು ಈ ಸ್ಥಳದಲ್ಲಿ ಸ್ಥಾಪಿಸಿದ್ದು, ಇದಕ್ಕೆ ಇಲ್ಲಿನ ಸವರ್ಣೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಸ್ಥಳಕ್ಕೆ ಬೀದರ್ ಜಿಲ್ಲೆಯ A C, DSP ಔರಾದ ತಾಲೂಕಿನ ತಹಸೀಲ್ದಾರ್ ಮಲ್ ಶೆಟ್ಟಿ, ಔರಾದ CPI, ಸರ್ಕಲ್ ಪಿಎಸ್ ಐ ಆಗಮಿಸಿದ್ದು, ಪ್ರತಿಭಟನಾಕಾರರ ಮನವೊಲಿಕೆಗೆ ಮುಂದಾಗಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

    ಅಧಿಕಾರಿಗಳ ಭೇಟಿಯ ಬಳಿಕವೂ ಪ್ರತಿಭಟನೆ ಮುಂದುವರಿದಿದ್ದು, ಅಂಬೇಡ್ಕರ್ ಪ್ರತಿಮೆ ಮತ್ತೆ ಸ್ಥಾಪನೆ ಮಾಡುವವರೆಗೂ ಪ್ರತಿಭಟನೆ ಮುಂದುವರಿಸಲಾಗುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
    ಡಿ ಎಸ್ ಎಸ್ ಜಿಲ್ಲಾಧ್ಯಕ್ಷರಾದ ಧನರಾಜ್ ಮುಸ್ತಾಪುರ್, ಡಿ ಎಸ್ ಎಸ್ ಜಿಲ್ಲಾಧ್ಯಕ್ಷರಾದ ಸತೀಶ್ ಬಗ್ಗೆ, ಕರ್ನಾಟಕ ಪ್ರಜಾ ಶಕ್ತಿ ಜಿಲ್ಲಾಧ್ಯಕ್ಷರಾದ ಸಾಯಿ ಶಿಂದೆ, ಸುನಿಲ್ ಮಿತ್ರ, ಕೌಠ ಗ್ರಾಮ ಪಂಚಾಯತ್ ಅಧ್ಯಕ್ಷ ಗೌತಮ ಮೆತ್ರೆ , ಗೌಡಗಾಂವ ಗ್ರಾಮಸ್ಥರಾದ ಸುಭಾಸ್ ಲಾಧಾ, ರಾಹುಲ್ ಖಂಡರೆ, ಸುನಿಲ್ ಮಿತ್ರಾ, ಸಾಯಿ ಸಿಂದೆ, ಧನರಾಜ ಮುತ್ತಾಪುರ, ತುಕಾರಾಮ್ ಹಸನ್ ನ್ಮುಖಿ, ಅಂಬರೀಶ್ ಕುದುರೆ, ಸತೀಶ್ ವಗ್ಗೆ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್

    admin
    • Website

    Related Posts

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಬೆಂಗಳೂರು: ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನಿಕಗೊಳಿಸಲು ಮತ್ತು ಪರಿಸರ ಸ್ನೇಹಿಯಾಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.…

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.