nammatumakuru

    Subscribe to Updates

    Get the latest creative news from FooBar about art, design and business.

    What's Hot

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026
    Facebook Twitter Instagram
    ಟ್ರೆಂಡಿಂಗ್
    • 2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ
    • SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ
    ರಾಜ್ಯ ಸುದ್ದಿ December 25, 2024

    ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ: ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ

    By adminDecember 25, 2024No Comments1 Min Read
    c t ravi

    ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರಿಂದ  ಬಿಜೆಪಿ ನಾಯಕ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಕೂಡಲೇ  ಅವರನ್ನು ಬಂಧಿಸಬೇಕು ಆಗ್ರಹಿಸಿ ಬಿಜೆಪಿ ನಿಯೋಗ ಪೊಲೀಸ್  ಕಮಿಷನರ್ ಗೆ  ಮನವಿ ಸಲ್ಲಿಸಿತು.

    ಈ ವೇಳೆ ಪೋಲಿಸ್ ಕಮಿಷನರ್ ಯಡಾ ಮಾರ್ಟಿನ್ ಅವರ ಜೊತೆ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾತನಾಡಿ, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅವರನ್ನು ಶೀಘ್ರದಲ್ಲೇ ಬಂಧಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು


    Provided by
    Provided by

    ಈ ವೇಳೆ ನಗರ ಪೊಲೀಸ್ ಕಮಿಷನರ್ ಯಡಾ  ಮಾರ್ಟಿನ್ ಅವರು, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ.  ಖಂಡಿತವಾಗಿಯೂ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕರು ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೆ ತರಲು  ಪೊಲೀಸ್‌ ಕಮಿಷನರ್ ಅವರಿಗೆ ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಡೋಣಿ, ಧನಶ್ರೀ ದೇಸಾಯಿ, ಮಹಾನಗರ ಪಾಲಿಕೆ ಸದಸ್ಯ ಶ್ರೇಯಸ್ ನಾಕಾಡಿ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ, ಜಿಲ್ಲಾಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೊಲಕಾರ, ವಕೀಲರಾದ ಧನ್ಯಕುಮಾರ ಪಾಟೀಲ್, ವಿನೋದ್ ಪಾಟೀಲ ಶಿಲ್ಪಾ ಕೆಕರೆ, ಪ್ರಸಾದ್ ದೇವರಮನಿ, ಸುಭಾಷ್ ಸಣ್ಣವೀರಪ್ಪನವರ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    ತಿಪಟೂರು: ಭಾರತ ಕ್ರೀಡಾ ಕ್ಷೇತ್ರ ಸೇರಿದಂತೆ, ಎಲ್ಲಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡುತ್ತಿದೆ. 2030ರಲ್ಲಿ ಒಲಿಂಪಿಕ್ಸ್ ಗೆ ಆತಿಥ್ಯ…

    SSLC ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ: ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಇನ್ನು ಗ್ರೇಡ್ ಮಾತ್ರ!

    March 28, 2026

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.