nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನಲ್ಲಿ ಹೋಟೆಲ್‌ ಗಳು ಬಂದ್; ಸಂಕಷ್ಟದಲ್ಲಿ ಉದ್ಯಮ
    • ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ
    ಜಿಲ್ಲಾ ಸುದ್ದಿ June 23, 2023

    ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

    By adminJune 23, 2023No Comments1 Min Read
    belagavi

    ಬೆಳಗಾವಿ: ಇಂದು ವಾಣಿಜ್ಯ ಉದ್ಯಮಿ ಕೈಗಾರಿಕಾ ಸಂಸ್ಥೆಗಳಿಂದ ಬೆಳಗಾವಿ ಕೈಗಾರಿಕಾ ಉದ್ಯಮ 30,000 ಕ್ಕಿಂತ ಹೆಚ್ಚು ನೋಂದಾಯಿತ ಕೈಗಾರಿಕೆಗಳು ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಗಳು ಬಂದ್ ಮಾಡಿ, ನಗರದ ಬೋಗಾರ್ ವೆಸ್ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಂಡು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ವಿದ್ಯುತ್ ದರ ವಾಪಸ್ ಪಡೆಯಬೇಕೆಂದು ಜಿಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    ಕೆ ಇ ಆರ್‌ ಸಿ ನಿರ್ಣಯ ಧನ್ವಯ ಶೇ. 30 ರಿಂದ 60 ರಷ್ಟು ವಿದ್ಯುತ್ ದರ ಏರಿಕೆಯಾಗಿದೆ, ಆದ್ದರಿಂದ ಸಣ್ಣ ಮತ್ತು ಮಾಧ್ಯಮ ಕೈಗಾರಿಕಗಳು ಸಂಕಟಕ್ಕೆ ಸಿಲುಕಿವೆ. ಹೀಗಾಗಿ ವಿದ್ಯುತ್ ಶುಲ್ಕ ಇಳಿಕೆ ಮಾಡುವಂತೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಂಘಟನೆ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ಅನೇಕ ಸಂಘಟನೆಗಳು, ಕೈಗಾರಿಕಾ ಉದ್ಯಮಗಳ ಒಕ್ಕೂಟಗಳು, ಬೃಹತ್ ಪ್ರತಿಭಟನೆ ಭಾಗವಹಿಸಿ ಸಂಘಟನೆಗಳು ಎಲೆಕ್ಟ್ರಿಕಲ್ ಬೈಕ್ ಶವ ಶವಸಂಸ್ಕಾರ ರೂಪಕವಾಗಿ ಪ್ರತಿಭಟನೆಯಲ್ಲಿ ತರಲಾಗಿತ್ತು .
    ವಿದ್ಯುತ್ ದರ ಇಳಿಲೇ ಬೇಕು ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ವಿರೋಧಿಸಿದರು.
    ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿದರು. ಸಣ್ಣ ಮತ್ತು ಮಧ್ಯಮ ಕೈಗಾರಿಕಾಗಳು ಬಂದ್  ಮಾಡಿ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಬೆಂಗಳೂರು: ರಾಜ್ಯದಲ್ಲಿ ವಿವಿಧ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸಲು ಆಸ್ತಿಗಳ ‘ಮಾರ್ಗಸೂಚಿ ದರ’ವನ್ನು (Guideline…

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ

    March 12, 2026

    ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.