nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026
    Facebook Twitter Instagram
    ಟ್ರೆಂಡಿಂಗ್
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    • ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
    • ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 15 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ ಐಆರ್!
    ರಾಜ್ಯ ಸುದ್ದಿ December 27, 2023

    ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 15 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ ಐಆರ್!

    By adminDecember 27, 2023No Comments1 Min Read
    karave

    ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಕಡ್ಡಾಯಕ್ಕೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.  ನಗರದ ಲಾವೆಲ್ಲೆ ರಸ್ತೆಯನಲ್ಲಿ ಇಂಗ್ಲಿಷ್ ಫಲಕ ಒಡೆದಾಕಿದ್ದಕ್ಕೆ 15 ಕರವೇ ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಬ್ಬನ್​ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದ್ದು, 15 ಜನರನ್ನು ಅರೆಸ್ಟ್‌ ಮಾಡಲಾಗಿದೆ.

    15 ಕರವೇ ಕಾರ್ಯಕರ್ತರ ಬಂಧನ ಖಂಡಿಸಿ ಇತರೆ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಕನ್ನಡ ನಾಡು ನುಡಿಗಾಗಿ ಹೋರಾಟ ಮಾಡಿದ್ದಕ್ಕೆ ಬಟ್ಟೆ ಬಿಚ್ಚಿ ಕೂರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಳಿಕ ಪ್ರತಿಭಟನೆ ವೇಳೆ ವಶಕ್ಕೆ ಪಡೆದಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಬಿಡುಗಡೆ ಮಾಡಿಲ್ಲ. ಹೀಗಾಗಿ ಅವರನ್ನು ಬಿಡುಗಡೆ ಮಾಡುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ವೇಳೆ ಯಲಹಂಕದಲ್ಲಿರುವ ಪೊಲೀಸ್​ ಡ್ರೈವಿಂಗ್​ ಸ್ಕೂಲ್ ಬಳಿಯ ರಸ್ತೆ ತಡೆದು ಮಹಿಳಾ ಕಾರ್ಯಕರ್ತೆಯರು  ಪ್ರತಿಭಟನೆ ನಡೆಸಿದರು.


    Provided by
    Provided by
    admin
    • Website

    Related Posts

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    ನವದೆಹಲಿ: ಸಾಮಾನ್ಯವಾಗಿ ದಂಪತಿಗಳು ಮಗುವಿಗಾಗಿ ಪ್ರಯತ್ನಿಸುತ್ತಿರುವಾಗ (Trying for a baby) ಅವರ ಸಂಪೂರ್ಣ ಗಮನ ಒತ್ತಡ ಕಡಿಮೆ ಮಾಡಿಕೊಳ್ಳುವುದು,…

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.