nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    ಚಿಕ್ಕನಾಯಕನಹಳ್ಳಿ June 10, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    By adminJune 10, 2026No Comments1 Min Read
    c b suresh babu

    ಚಿಕ್ಕನಾಯಕನಹಳ್ಳಿ : ಭವಿಷ್ಯದ ಕನಸನ್ನು ಹೊತ್ತು ವಿದ್ಯಾಬ್ಯಾಸಕ್ಕಾಗಿ ಹಾಸ್ಟೇಲ್‌ ನಲ್ಲಿರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉತ್ತಮ ಆಹಾರವನ್ನು ನೀಡುವ ಮೂಲಕ ಅದ್ಯಯನಕ್ಕೆ ಸೂಕ್ತ ವಾತಾವರಣವನ್ನು ಸೃಷ್ಟಿಸಬೇಕೆಂದು ಅಧಿಕಾರಿಗಳಿಗೆ ಶಾಸಕ ಸಿ.ಬಿ.ಸುರೇಶ್‌ಬಾಬು ಸೂಚನೆ ನೀಡಿದರು.

    ಪಟ್ಟಣದ ಪಟ್ಟಣದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ  ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಬೇಟಿ ನೀಡಿ ವಿದ್ಯಾರ್ಥಿಗಳಿಂದ ಸಮಸ್ಯೆಗಳನ್ನು ಆಲಿಸಿದ ಅವರು ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸೂಚಿಸಿ ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಗಳನ್ನು ಬಿಟ್ಟು ಉತ್ತಮ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ನಿಲಯಗಳಲ್ಲಿ ವಾಸಿಸುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಬೆಳೆಯಬೇಕು ಎಂಬ ಕನಸನ್ನು ಹೊತ್ತು ಬಂದಿರುವ ಈ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಹಾಗೇ ವಿದ್ಯಾರ್ಥಿಗಳು ಇದು ನಮ್ಮ ಮನೆ ಎಂಬ ಭಾವನೆಯಿಂದ ಹಾಸ್ಪೇಲ್‌ನಲ್ಲಿ ಸ್ವಚ್ಛತೆಯನ್ನು ಕಾಪಾಡಿ, ಶಿಕ್ಷಣವೇ ಜೀವನದ ಯಶಸ್ಸಿನ ಅಡಿಪಾಯವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಗುರಿ ಹೊಂದಿ ಶ್ರದ್ಧೆ ಹಾಗೂ ಪರಿಶ್ರಮದಿಂದ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

    ನಂತರ ಪಟ್ಟಣದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಕ್ಷೇತ್ರದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರತಿ ಭಾನುವಾರ ಎಸ್ಬಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು ಸಿ.ಎಸ್., ಸಮಾಜ ಕಲ್ಯಾಣಾಧಿಕಾರಿ ಶ್ರೀಧರ್ ಹಾಗೂ ಕಾಲೇಜಿನ ಪ್ರಾಂಶುಪಾಲರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.