nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಯಿ ಸಂಕಲ್ಪ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ
    ಜಿಲ್ಲಾ ಸುದ್ದಿ March 13, 2022

    ಸಾಯಿ ಸಂಕಲ್ಪ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ

    By adminMarch 13, 2022No Comments1 Min Read
    krida koota

    ಜಮಖಂಡಿ: ತಾಲೂಕಿನ ಮಧುರಖಂಡಿ ಗ್ರಾಮದ ಸಾಯಿ ಸಂಕಲ್ಪ ಕನ್ನಡ , ಆಂಗ್ಲ ಮಾಧ್ಯಮ ಹಿರಿಯ , ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಕಾರ್ಯದರ್ಶಿ  ಎಂ.ಎಂ.ಮೂಡಲಗಿ ಗುರುಗಳು ಮಾತನಾಡಿ, ಇಂದಿನ ದಿನಮಾನಗಳಲ್ಲಿ ಕ್ರೀಡೆಗಳಿಂದ ದೈಹಿಕ, ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ, ಯೋಗಾಸನಗಳ ಅವಶ್ಯಕತೆ ಇದೆ . ಆದಕಾರಣ ಪ್ರತಿಯೊಬ್ಬರು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

    ಕೊರೊನಾ ಎಂಬ ಸಾಂಕ್ರಾಮಿಕ ರೋಗದಿಂದ ದೇಶದ ಜನರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇದ್ದರಿಂದ ಹೊರಬರಬೇಕಾದರೆ ಕ್ರೀಡೆ ಹಾಗೂ ಯೋಗಾಸನದಂತಹ ದೈಹಿಕ ಶ್ರಮದಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

    ವಾರ್ಷಿಕ ಕ್ರೀಡಾಕೂಟದಲ್ಲಿ 1 ರಿಂದ 5ನೇ ತರಗತಿ ಮಕ್ಕಳಿಗೆ ವಿಶೇಷ ಆಟಗಳನ್ನು ಆಡಿಸಿ ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಮಹತ್ವವನ್ನು ತಿಳಿಸಲಾಯಿತು.

    ಕಾರ್ಯಕ್ರಮದಲ್ಲಿ ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯರಾದ ಬಿ.ಎಸ್.ಮಲಾಬಾದಿ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಆರ್.ಜಿ.ಮೋರಗಾಂವಕರ ,ಶಿಕ್ಷಕರ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ವರದಿ: ಅಶೋಕ ಗುರಕೇರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Leave A Reply Cancel Reply

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.