nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026
    Facebook Twitter Instagram
    ಟ್ರೆಂಡಿಂಗ್
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    • ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು 
    • ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
    • ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
    • ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಿಎಸ್‌ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಅಶ್ವಥ್ ನಾರಾಯಣ ವಿಚಾರಣೆ
    ರಾಜ್ಯ ಸುದ್ದಿ February 3, 2025

    ಪಿಎಸ್‌ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಅಶ್ವಥ್ ನಾರಾಯಣ ವಿಚಾರಣೆ

    By adminFebruary 3, 2025No Comments1 Min Read
    ashwath narayana

    ಬೆಂಗಳೂರು: ಪಿಎಸ್‌ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರನ್ನು ವಿಶೇಷ ತನಿಖಾ ತಂಡ(ಎಸ್ ಐಟಿ) ಪೊಲೀಸರು ವಿಚಾರಣೆ ನಡೆಸಿದ್ದಾರೆ.

    ಪಿಎಸ್ ಐ ನೇಮಕಾತಿ ಹಗರಣದಲ್ಲಿ ಮಾಗಡಿ ಮೂಲದವರು  ಹಾಗೂ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ. ಇದನ್ನು ಅಶ್ವಥ್ ನಾರಾಯಣ ಮಾಡಿಸಿದ್ದಾರೆ ಎನ್ನುವ ಆರೋಪಗಳ ಹಿನ್ನೆಲೆ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.


    Provided by
    Provided by

    ಕಾಂಗ್ರೆಸ್ ಸರ್ಕಾರ ಪಿಎಸ್‌ಐ ಹಗರಣದ ಮರುತ‌ನಿಖೆಗೆ ಆದೇಶಿಸಿತ್ತು. ಈ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ ಐಟಿ ಅಶ್ವಥ್ ನಾರಾಯಣ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದೆ.

    ವಿಚಾರಣೆಗೆ ಹಾಜರಾದ ಅಶ್ವಥ್ ನಾರಾಯಣ ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ, ಇದೊಂದು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಸೋಶಿಯಲ್ ಮೀಡಿಯಾ ಸ್ಟಾರ್ ಕೆ. ಭರತ್ ಕಾಂತ್ (31) ರಸ್ತೆ ಅಪಘಾತದಲ್ಲಿ…

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

    May 13, 2026

    ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ

    May 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.