ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಪರಿಷ್ಕರಿಸಿದ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೆಲವು ತಾಂತ್ರಿಕ ಕಾರಣಗಳಿಂದ ಬದಲಾವಣೆ ಮಾಡಲಾಗಿದೆ ಎಂದು ಇಲಾಖೆ ಹೇಳಿಕೊಂಡಿದೆ.
ಬದಲಾದ ಪರೀಕ್ಷಾ ದಿನಾಂಕ ಇಂತಿವೆ
ಏಪ್ರಿಲ್ 22 ರಿಂದ ಪರೀಕ್ಷೆ ಆರಂಭವಾಗಲಿದ್ದು .
ಮೊದಲ ದಿನ(22) ಲಾಜಿಕ್ , ಬ್ಯುಸಿನೆಸ್ ಸ್ಟಡೀಸ್.
23 ರಂದು ಗಣಿತ ಶಾಸ್ತ್ರ , ಶಿಕ್ಷಣ ಶಾಸ್ತ್ರ.
25ರಂದು ಎಕನಾಮಿಕ್ಸ್ .
26 ರಂದು ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ಕೆಮೆಸ್ಟ್ರಿ, ಬೇಸಿಕ್ ಮಾಥ್ಸ್.
27 ರಂದು ತಮಿಳು, ತೆಲುಗು, ಮಲಯಾಳಂ, ಉರ್ದು, ಮರಾಠಿ, ಸಂಸ್ಕ್ರತ ಮತ್ತು ಫ್ರೆಂಚ್ ಭಾಷೆಗಳ ಪರೀಕ್ಷೆ.
28 ರಂದು ಕನ್ನಡ , ಅರೇಬಿಕ್ ಭಾಷೆ ಪರೀಕ್ಷೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy