ತುಮಕೂರು: ತುಮಕೂರು ಹಾಗೂ ನೆಲಮಂಗಲ ನಡುವಿನ ಅಡಕಮಾರನಹಳ್ಳಿ ಬೆಂಗಳೂರು ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಎರಡು ಬೈಕ್ ಗಳನ್ನು ತಡೆದು ಸಾರ್ವಜನಿಕರು ಬಿಸಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರು ತೀವ್ರ ಕಿರಿಕಿರಿ ಉಂಟು ಮಾಡಿದ್ದರು. ಹೀಗಾಗಿ ಸಾರ್ವಜನಿಕರೇ ಬೈಕ್ ಗಳನ್ನು ಯುವಕರಿಂದ ಕಿತ್ತುಕೊಂಡು ಪುಡಿಗಟ್ಟಿದ್ದಾರೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q