ತುಮಕೂರು: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಏಪ್ರಿಲ್ 22ರಂದು ಶಿರಾ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಏರ್ಪಡಿಸಲಾಗಿದೆ.
ಸಭೆಯು ಏಪ್ರಿಲ್ 22ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪೊಲೀಸ್ ಅಧೀಕ್ಷಕ ಲಕ್ಷ್ಮೀನಾರಾಯಣ ಎ.ವಿ. ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW