nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026
    Facebook Twitter Instagram
    ಟ್ರೆಂಡಿಂಗ್
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    • ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
    • ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
    • ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    • ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
    ಮಧುಗಿರಿ June 26, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    By adminJune 26, 2026No Comments1 Min Read
    madhugiri.jpg

    Provided by
    Provided by

    ಮಧುಗಿರಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ 0–5 ವರ್ಷದೊಳಗಿನ 14,230 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಪ್ರಭಾರ ತಹಶೀಲ್ದಾರ್ ಶ್ರೀನಿವಾಸ್ ತಿಳಿಸಿದರು.

    ಅವರು ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಜೂ. 28 ರಂದು ನಡೆಯುವ 2026ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿ, ಪೋಲಿಯೋ ಹನಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪೋಷಕರು ಸ್ಥಳೀಯ ಸರ್ಕಾರಿ ಆರೋಗ್ಯ ಸಂಸ್ಥೆಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಲು ಕೋರಿದರು.

    ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಆನಂದ ಡಿ ಹಾಗೂ ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಪುರಸಭೆ, ವಿದ್ಯುತ್ ಇಲಾಖೆ, ಸಾರಿಗೆ ಮತ್ತು ರೋಟರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    ತಾಲೂಕಿನಾದ್ಯಂತ 133 ಪೋಲಿಯೋ ಬೂತ್ಗಳನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆ, ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಲ್ಲಿ ತೆರೆಯಲಾಗುತ್ತಿದೆ. ನಗರದಲ್ಲಿ 14 ಬೂತ್ ಗಳು ಮತ್ತು 2 ಟ್ರಾನ್ಸಿಟ್ ಬೂತ್ ಹಾಗೂ ಗ್ರಾಮಾಂತರದಲ್ಲಿ 120 ಬೂತ್ ಗಳನ್ನು ತೆರೆಯಲಾಗುತ್ತಿದೆ. ಜೂ.28 ಭಾನುವಾರದಂದು ತಾಲೂಕಿನ ಎಲ್ಲಾ ಪೋಷಕರು 0–5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು.


    Provided by
    Provided by

    | ಶ್ರೀನಿವಾಸ್, ಪ್ರಭಾರ ತಹಶೀಲ್ದಾರ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ

    June 26, 2026

    ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ

    June 24, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು…

    ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ

    June 26, 2026

    ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು

    June 26, 2026

    ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.