nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    • ಕೊರಟಗೆರೆ: ಪರವಾನಗಿ ಭೂಮಾಪಕರ ಭದ್ರತೆ ಮತ್ತು ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಪಟೂರು: ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರ ವಿರುದ್ಧ ಕನ್ನಡ ರಕ್ಷಣಾ ವೇದಿಕೆ ಪ್ರತಿಭಟನೆ
    ತಿಪಟೂರು December 15, 2021

    ತಿಪಟೂರು: ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರ ವಿರುದ್ಧ ಕನ್ನಡ ರಕ್ಷಣಾ ವೇದಿಕೆ ಪ್ರತಿಭಟನೆ

    By adminDecember 15, 2021No Comments1 Min Read
    kannada

    ತಿಪಟೂರು: ತಿಪಟೂರು ಕನ್ನಡ ರಕ್ಷಣಾ ವೇದಿಕೆ ಕಾರ್ಯಾಲಯದಲ್ಲಿ ಪ್ರಾರಂಭೋತ್ಸವ ನಡೆಯಿತು. ಬಳಿಕ ನೂರಾರು ಯುವ ಕಾರ್ಯಕರ್ತರನ್ನೊಳಗೊಂಡ ಕನ್ನಡ ರಕ್ಷಣಾ ವೇದಿಕೆಯ ಪದಾಧಿಕಾರಿಗಳು  ಬೈಕ್ ರ್ಯಾಲಿ ನಡೆಸಿ, ತಾಲೂಕು ಕಚೇರಿ ಆವರಣದಲ್ಲಿ ಸೇರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರ ವಿರುದ್ಧ ಪ್ರತಿಭಟನೆ ನಡೆಸಿದರು.

    ಶಿವಸೇನೆಯ ಪುಂಡರು ಕನ್ನಡ ಧ್ವಜವನ್ನು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆಯನ್ನು ಖಂಡಿಸಿ ಗ್ರೇಡ್ 2 ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.


    Provided by
    Provided by

    ಇದೇ ವೇಳೆ  ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಆರ್.ವಿಜಯ್ ಕುಮಾರ್,  ಬೆಳಗಾವಿಯ ವಿಷಯದಲ್ಲಿ ಪದೇ ಪದೇ ಜಗಳ ತೆಗೆದು  ಕನ್ನಡಿಗರ ಮತ್ತು ಮರಾಠಿಗರ ನಡುವೆ ಸಾಮರಸ್ಯ  ಕದಡಿಸುವ ಕಿಡಿಗೇಡಿಗಳು  ಶಿವಸೇನೆ, ಮಹಾರಾಷ್ಟ್ರ ಏಕೀಕರಣ ಸಮಿತಿ, ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ ಎಂಬ ಸಂಘಟನೆಗಳ ಹೆಸರಿನಲ್ಲಿ ಕನ್ನಡ, ಕನ್ನಡಿಗ, ಕರ್ನಾಟಕ ಇವುಗಳ ವಿರುದ್ಧ ಕಿಡಿಗೇಡಿ ಕೃತ್ಯ ನಿರಂತರವಾಗಿ ನಡೆಸುತ್ತಿದ್ದರೂ, ಸಹ  ನಮ್ಮ ಕರ್ನಾಟಕದ ರಾಜ್ಯಾಡಳಿತ ಬೆಳಗಾವಿ ಜಿಲ್ಲಾಡಳಿತಗಳು  ಅವರ ಮೇಲೆ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದೇ ಈ ರೀತಿಯ ಘಟನೆಗಳು ಮರುಕಳಿಸಲು ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟರು.

    ಭಗವಾಧ್ವಜವನ್ನು ಹಿಡಿದು ಕೊಂಡು ಕನ್ನಡದ ಧ್ವಜಕ್ಕೆ ಸಾರ್ವಜನಿಕವಾಗಿ ಬೆಂಕಿ ಹಚ್ಚಿ ವಿಕೃತಿ ಮೆರೆದ  ದುಷ್ಕರ್ಮಿಗಳ ಮೇಲೆ  ಕಠಿಣ ಕ್ರಮ ಕೈಗೊಂಡು, ಪುನಃ ಈ ರೀತಿಯ ಕೃತ್ಯಗಳಾಗದಂತೆ ತಡೆಯಬೇಕು ಇಲ್ಲವಾದರೆ ಕನ್ನಡ ನಾಡಿನ ಜನರ ಆಕ್ರೋಶಕ್ಕೆ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಕಿರಣ್, ಯುವಘಟಕದ ಅಧ್ಯಕ್ಷ ಸ್ವರೂಪ್,  ಗೌರವಾಧ್ಯಕ್ಷ ಶಿವಪ್ಪ,   ಮುಖಂಡರಾದ ದೇವರಾಜ್,  ಶರತ್, ಹರೀಶ್, ಶ್ರೀನಿವಾಸ್  ಇತರರು ಹಾಜರಿದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ತುಮಕೂರು: ನಗರದ ಬನಶಂಕರಿಯಲ್ಲಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಅಣ್ಣನೇ ತನ್ನ ಒಡಹುಟ್ಟಿದ ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ…

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.