ರಾಜ್ಯದಲ್ಲಿ ಹಿಂದೂಪರ ಹೋರಾಟಗಾರ ಹಾಗೂ ಗೋರಕ್ಷಕ ಎಂದು ವಿವಿಧ ಹೋರಾಟಗಳ ಮೂಲಕ ಹಲ್ಲೆ ಹಾಗೂ ವಿವಿಧ ಪ್ರಕರಣಗಳಡಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಜೈಲಿಗಟ್ಟಿದ್ದರು.
ಆದರೆ, ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಗೆ ಗುಡ್ ನ್ಯೂಸ್ ನೀಡಿರುವ ಸರ್ಕಾರ, ಅವರ ವಿರುದ್ಧ ದಾಖಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಗೊಳಿಸಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.


