ತುಮಕೂರು: ಸ್ಯಾಂಡಲ್ ವುಡ್ ಫಿಲಂ ಇನ್ಸ್ಟಿಟ್ಯೂಟ್ ವತಿಯಿಂದ ತುಮಕೂರು ಸರಸ್ವತಿಪುರಂ ನಲ್ಲಿ ಪುನೀತ್ ನುಡಿ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಪ್ಪು ನೆನಪಿಗಾಗಿ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರ ಗೀತೆಗಳು ಹಾಡಲಾಯಿತು. ಗುಲಾಮಗಿರಿ ಚಿತ್ರದ ನಾಯಕ ಟೈಗರ್ ನಾಗ್ ಅವರು “ಆ.. ದೇವರ ಹಾಡಿದು ನಮ್ಮಂತೆ ಎಂದು ಇರದು” ಎಂಬ ಗೀತೆ ಹಾಡುವ ಮೂಲಕ ಗೌರವ ಸಲ್ಲಿಸಿದರು.
ಕಾರ್ಯಕ್ರಮ ಸಂಸ್ಥಾಪಕ ಆನಂದ್, ಟೈಗರ್ ನಾಗ್, ಸುರೇಶ್, ಮಂಜುನಾಥ, ಸೂಪೀಯ, ಅರುಂಧತಿ ಲಾಲ್, ದಿನೇಶ್ ರಾಜ್, ರಂಗಣ್ಣ ಮೊದಲಾದವರು ಈ ಸಂದರ್ಭದಲ್ಲಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700