nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ರಾಜ್ ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ
    ಕೊರಟಗೆರೆ March 19, 2022

    ಕೊರಟಗೆರೆ ರಾಜ್ ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ

    By adminMarch 19, 2022No Comments2 Mins Read

    ಕೊರಟಗೆರೆ: ವಿಶ್ವದಾದ್ಯಂತ,  ರಾಜ್ಯಾದ್ಯಂತ 4 ಸಾವಿರ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿರುವ ಪುನೀತ್ ರಾಜ್ ಕುಮಾರ್ ಅಭಿನಯದ  ಜೇಮ್ಸ್ ಚಿತ್ರವು ಶತದಿನೋತ್ಸವ ಆಚರಿಸಲೆಂದು ಕೊರಟಗೆರೆಯ ಡಾ. ರಾಜ್ ಕುಮಾರ್  ಅಭಿಮಾನಿ ಬಳಗ ಹಾರೈಸಿತು.

    ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಿಸಿ, ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಜೇಮ್ಸ್ ಚಿತ್ರವು ಶತದಿನೋತ್ಸವ ಆಚರಿಸಲೆಂದು ಅಭಿಮಾನಿಗಳು ಶುಭ ಕೋರಿದರು .

    ಪ.ಪಂ. ಸದಸ್ಯ ಕೆ.ಆರ್. ಓಬಳರಾಜು  ಮಾತನಾಡಿ, ನಾವು ಚಿಕ್ಕಂದಿನಿಂದಲೂ ಡಾ.ರಾಜ್ ಕುಮಾರ್ ಅವರ ಸಿನಿಮಾಗಳನ್ನು ನೋಡಿ ಬೆಳೆದವರು. ಅವರಂತೆಯೇ ಅವರ ಮಕ್ಕಳು ಕೂಡ ಅದರಲ್ಲಿಯೂ ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳು ಎಂದರೆ , ಬಹುತೇಕ ಯುವ ಪೀಳಿಗೆಗೆ ಅಚ್ಚುಮೆಚ್ಚು. ಅವರು ಮಾಡಿರುವ ಸಾಧನೆಗಳು ಅವರು ನಮ್ಮನೆಲ್ಲ ಅಗಲಿದ ನಂತರ ನಮಗೆ ತಿಳಿಯುವಂತಾಯಿತು. ಅವರಿಗೆ ಅಭಿಮಾನಿಗಳು ಇಡೀ ದೇಶ ಸೇರಿದಂತೆ, ಹೊರ ದೇಶಗಳಲ್ಲಿ ಕೂಡ ಅಪಾರವಾದ ಅಭಿಮಾನಿಗಳಿದ್ದಾರೆ ಎಂದು ತಿಳಿಸಿದರು .

    ತಾಲ್ಲೂಕು ಬಿಜೆಪಿ ಘಟಕದ ಅದ್ಯಕ್ಷ ಪವನ್ ಕುಮಾರ್  ಮಾತನಾಡಿ,  ಪುನೀತ್ ರಾಜ್ ಕುಮಾರ್ ಅಂದರೆ ಇಡೀ ದೇಶವೇ ತಿರುಗಿ ನೋಡುವಂತಹ ನಟ, ಅವರ ಬಗ್ಗೆ ಎಷ್ಟು ಹೇಳಿದರೂ ಸಾಲದು. ಅವರು ಮಾಡಿರುವ ಜನ ಸೇವೆಗಳು ಅವರಿಗೆ ತಿಳಿಯದಂತೆ ಬೃಹದಾಕಾರವಾಗಿ ಬೆಳೆದಿತ್ತು. ಬಡಮಕ್ಕಳ ವಿದ್ಯಾಭ್ಯಾಸ ನೇತ್ರದಾನ ರಕ್ತದಾನ ಸೇರಿದಂತೆ ಹಲವು ಬಡವರ ಸೇವೆಗಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಈ ಎಲ್ಲವೂ ಇಂದಿಗೂ ಜೀವಂತವಾಗಿ ಇರೋದೆ,  ಅವರು ನಮ್ಮ ಜತೆ ಇದ್ದಂತಾಗಿದೆ ಎಂದು ತಿಳಿಸಿದರು.

    ಜೆಡಿಎಸ್ ಮುಖಂಡ  ರಮೇಶ್ ಮಾತನಾಡಿ, ಯಾರೇ ಅಭಿಮಾನಿಗಳು ಅವರ ಮನೆಯ ಬಳಿ ಹೋದರೆ ಅವರೂ ಬಡವರೇ ಶ್ರೀಮಂತರೇ ಎಂಬುವುದು ನೋಡುತ್ತಿರಲಿಲ್ಲ. ಎಲ್ಲರೂ ನಮ್ಮ ಮನೆಯವರೇ ಎಂದು ಭಾವಿಸಿದವರು. ಅಣ್ಣಾವ್ರು ಹಾಗೂ ಅವರ ಮಕ್ಕಳು ಅದರಲ್ಲಿಯೂ ಪುನೀತ್ ಯುವಕರ ಅಚ್ಚುಮೆಚ್ಚು ಅವರು ಮಾಡಿರುವ ಸಾಧನೆಗಳನ್ನು ಇಂದಿಗೂ ಯುವಕರಿಗೆ ಸ್ಫೂರ್ತಿಯಾಗಿ ಸಂಘಟನೆಗಳ ಮುಖಾಂತರ ಜನ ಸೇವೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದರು.

    ಇದೇ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ರಾಜಣ್ಣ, ಪತ್ರಿಕಾ ಸಂಘದ ಅಧ್ಯಕ್ಷ ಪುರುಷೋತ್ತಮ್ ಕೆ.ವಿ.ಲೋಕೇಶ್ , ಮಂಜುನಾಥ್ , ರಮೇಶ್ , ಸಾಗರ್ , ಭಾನುಪ್ರಕಾಶ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರ ನಿಧನಕ್ಕೆ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ…

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.