ಗುಬ್ಬಿ: ತಾಲೂಕಿನ ಕಡಬ ಗ್ರಾಮದಲ್ಲಿ ದಿವಂಗತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಯುವ ಬ್ರಿಗೇಡ್ ವತಿಯಿಂದ ರಕ್ತದಾನ ಶಿಬಿರ ಹಾಗೂ ದಾಸೋಹ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸಮೀಪದ ಗ್ರಾಮಸ್ಥರೂ ಆಗಮಿಸಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಅಪ್ಪು ಯೂತ್ ಬ್ರಿಗೇಡ್ ವತಿಯಿಂದ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.
ವರದಿ: ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB