nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ
    • ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು
    • ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ
    • ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ
    • ವಿಧಾನಸಭೆಯಲ್ಲಿ ಸಿಎಂ–ಡಿಸಿಎಂ ‘ಪವರ್ ಶೇರಿಂಗ್’ ಸದ್ದು: “ಸಮಯವೇ ಉತ್ತರ ನೀಡಲಿದೆ” ಎಂದಿದ್ದೇಕೆ ಡಿಕೆ ಶಿವಕುಮಾರ್?
    • ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ
    • ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!
    • ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುನೀತ್ ರಾಜ್ ಕುಮಾರ್ ಜೊತೆ ಇರುವ ಗಣಪತಿಗೆ ಭಾರೀ ಬೇಡಿಕೆ!
    ತಿಪಟೂರು August 28, 2022

    ಪುನೀತ್ ರಾಜ್ ಕುಮಾರ್ ಜೊತೆ ಇರುವ ಗಣಪತಿಗೆ ಭಾರೀ ಬೇಡಿಕೆ!

    By adminAugust 28, 2022No Comments1 Min Read
    puneeth ganapa

    ದೇಶದಾದ್ಯಂತ ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆ ಗಣೇಶ ವಿಗ್ರಹ ಮೂರ್ತಿಗಳ ಬೇಡಿಕೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ವಿಶೇಷ ರೀತಿಯ ಗಣಪತಿ ವಿಗ್ರಹ ಮೂರ್ತಿ ಗಳಿಗೆ ಭಾರಿ ಬೇಡಿಕೆ ಇದೆ. ಇತ್ತ ತಿಪಟೂರಿನಲ್ಲಿ ಈ ಬಾರಿ ಪುನೀತ್ ರಾಜ್ ಕುಮಾರ್ ರವರೊಂದಿಗೆ ಇರುವ ಗಣಪತಿ ಗಳಿಗೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ.

    ಡಾ.ರಾಜ್ ಪುನೀತ್ ರಾಜ್ ಕುಮಾರ್ ರವರ ಗೆಳೆಯರ ಬಳಗದ ವತಿಯಿಂದ ಈ ಬಾರಿ ತಿಪಟೂರಿನಲ್ಲಿ ಪುನೀತ್ ರಾಜ್ ಕುಮಾರ್ ರೊಂದಿಗೆ ಇರುವ ಗಣಪತಿಯನ್ನು ಮಾಡಿಸಿ ವಿಶೇಷ ಉತ್ಸವಕ್ಕೆ ಯುವಕರು ತಯಾರಾಗಿದ್ದಾರೆ.


    Provided by
    Provided by

    ಪುನೀತ್ ರಾಜ್ ಕುಮಾರ್ ಗೆಳೆಯರ ಬಳಗದ ಸದಸ್ಯ ಸೂರ್ಯಪ್ರಕಾಶ್ ಮಾಧ್ಯಮದೊಂದಿಗೆ ಮಾತನಾಡಿ, ಈ ಬಾರಿಯ ಗಣೇಶೋತ್ಸವ ನಮ್ಮ ಪುನೀತ್ ಅಣ್ಣನವರು ಇಲ್ಲದ ಕಾರಣ ಅವರ ಸ್ಮರಣಾರ್ಥವಾಗಿ ಗಣಪತಿಯೊಂದಿಗೆ ಅವರ ವಿಗ್ರಹ ಮೂರ್ತಿಯನ್ನು ಮಾಡಿಸಲಾಗಿದೆ ಎಂದು ತಿಳಿಸಿದರು.

    ಗಣಪತಿ ವಿಗ್ರಹ ಮೂರ್ತಿ ಮಾಡಿದ ಚೇತನ್ ಅವರು ಮಾಧ್ಯಮದೊಂದಿಗೆ ಮಾತನಾಡಿ, ನಾವು ನಮ್ಮ ತಂದೆ ಕಳೆದ ಮೂವತ್ತು ವರ್ಷಗಳಿಂದ ಗಣಪತಿಗಳನ್ನು ಮಾಡಿಕೊಂಡು ಬಂದಿದ್ದು, ತಿಪಟೂರು ಗಣಪತಿಯನ್ನು 2 ವರ್ಷಗಳಿಂದ ನಾನೇ ಮಾಡುತ್ತಿದ್ದೇನೆ. ಈ ಬಾರಿಯ ವಿಶೇಷವೇನೆಂದರೆ ಪುನೀತ್ ರಾಜ್ ಕುಮಾರ್ ರವರೊಂದಿಗೆ ಇರುವ ಗಣಪತಿಗೆ ಭಾರೀ ಬೇಡಿಕೆ ಇದೆ ಎಂದು ತಿಳಿಸಿದರು.

    ಇನ್ನೂ ತಿಪಟೂರಿನಲಿ ಈ ಬಾರಿ ನೂರಕ್ಕೂ ಹೆಚ್ಚು ವಿವಿಧ ಜಾಗಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿರುವುದು ವಿಶೇಷವಾಗಿದೆ.

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    ತಿಪಟೂರು: ಜನವರಿ 31ರಂದು ಬೃಹತ್ ಉದ್ಯೋಗ ಮೇಳ: ನಿಖಿಲ್ ಕುಮಾರಸ್ವಾಮಿ ಚಾಲನೆ

    January 29, 2026

    Comments are closed.

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಮಹತ್ವದ ಮಾಹಿತಿ…

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026

    ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ

    February 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.