nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026
    Facebook Twitter Instagram
    ಟ್ರೆಂಡಿಂಗ್
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ ಅಭಿಮಾನಿಗಳು
    ಜಿಲ್ಲಾ ಸುದ್ದಿ March 18, 2022

    ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ ಅಭಿಮಾನಿಗಳು

    By adminMarch 18, 2022No Comments1 Min Read
    puneeth rajkumar

    ಹಿರಿಯೂರು: ನಗರದ ನಂಜುಡೇಶ್ವರ ಚಿತ್ರಮಂದಿರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಚಿತ್ರ ಪ್ರದರ್ಶನ ನಿನ್ನೆಯಿಂದ ಆರಂಭಗೊಂಡಿದ್ದು, ಇಲ್ಲಿನ ದೊಡ್ಮನೆ ಅಭಿಮಾನಿ ಬಳಗದವರು ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸುವ ಮೂಲಕ ಚಿತ್ರವನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

    ಅಭಿಮಾನಿಗಳು ವಾದ್ಯ ಸಂಗೀತಗಳೊಂದಿಗೆ ಕುಣಿದು ಕುಪ್ಪಳಿಸಿದರಲ್ಲದೆ. ಪಟಾಕಿಗಳನ್ನು ಸಿಡಿಸಿ ಖುಷಿಪಟ್ಟರು. ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ವಿತರಿಸಿದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪರವಾಗಿ ಘೋಷಣೆಗಳನ್ನು ಕೂಗಿದರಲ್ಲದೆ, ಅಲ್ಲಿ ನೆರೆದಿದ್ದ ಸಾವಿರಾರು ಜನರಿಗೆ ಉಪಹಾರ ವಿತರಣೆ ಮಾಡುವ ಮೂಲಕ ಅಭಿಮಾನ ಮೆರೆದರು. ಈ ಸಂದರ್ಭದಲ್ಲಿ ಹಿರಿಯೂರು ನಗರ ಪೋಲಿಸ್ ಅಧಿಕಾರಿಯಾದ ಶಿವಕುಮಾರ್ ರವರು ಸಹ ಸ್ಥಳಕ್ಕೆ ಆಗಮಿಸಿದರು.

     

    ಹಿರಿಯೂರು ನಗರದ ನಂಜುಡೇಶ್ವರ ಚಿತ್ರಮಂದಿರದ ಆವರಣದಲ್ಲಿ ದೊಡ್ಮನೆ ಅಭಿಮಾನಿ ಬಳಗದ ನೂರಾರು ಜನ ಸದಸ್ಯರು ಹಾಗೂ ಪುನೀತ್ ರಾಜ್ ಕುಮಾರ್ ರವರ ಸಾವಿರಾರು ಜನ ಅಭಿಮಾನಿಗಳು ನಟ ಪುನೀತ್ ರಾಜ್ ಕುಮಾರ್ ಅಭಿನಯದ ಜೇರ್ಮ್ಸ್ ಚಿತ್ರದ ವೀಕ್ಷಣೆಗಾಗಿ ತುದಿಗಾಲಲ್ಲಿ ಕಾಯುತ್ತಾ ನಿಂತಿದ್ದ ದೃಶ್ಯ ಕಂಡು ಬಂದಿತು.

    ಈ ಸಂದರ್ಭದಲ್ಲಿ ನಮ್ಮತುಮಕೂರು ಜೊತೆಗೆ ಮಾತನಾಡಿದ ಅಪ್ಪು‌ ಅಭಿಮಾನಿಗಳು,  ದೊಡ್ಮನೆ ಫ್ಯಾನ್ಸ್,  ಹಿರಿಯೂರು ತಾಲ್ಲೂಕಿನಲ್ಲಿ ಯಾವ ನಟರ ಚಿತ್ರವೂ ಒಂದೇ ದಿನದಲ್ಲಿ 6 ಷೋ ಪ್ರದರ್ಶನವಾಗಿಲ್ಲಿದೇ ಮೊದಲ ಬಾರಿಗೆ  ಜೇಮ್ಸ್ ಚಿತ್ರವು 6 ಶೋ ಪ್ರದರ್ಶನವಾಗುತ್ತಿದೆ ಎಂದು ಸಂಭ್ರಮ ವ್ಯಕ್ತಪಡಿಸಿದರು.

    ನಿನ್ನೆಯ ರಾತ್ರಿ 11 ಗಂಟೆಯಾದರೂ ನಂಜುಂಡೇಶ್ವರ ಥಿಯೇಟರ್ ನಲ್ಲಿ  ಅಪ್ಪು ಅಭಿಮಾನಿಗಳ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಟಿಕೆಟ್ ಖರೀದಿಗೆ ಅಭಿಮಾನಿಗಳು ಮುಗಿಬಿದ್ದಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿದ್ದು, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

    ವರದಿ: ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    Leave A Reply Cancel Reply

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಕುಣಿಗಲ್: ತಾಲೂಕಿನ ವಿವಿಧೆಡೆ ಆಹಾರ ಸುರಕ್ಷತಾಧಿಕಾರಿ, ಆರೋಗ್ಯಾಧಿಕಾರಿ ಮತ್ತು ಅವರ ತಂಡ ಹೋಟೆಲ್, ರೆಸ್ಟೋರೆಂಟ್, ಹಾಟ್ ಚಿಪ್ಸ್, ಸ್ವೀಟ್ ಅಂಗಡಿ…

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.