nammatumakuru

    Subscribe to Updates

    Get the latest creative news from FooBar about art, design and business.

    What's Hot

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025
    Facebook Twitter Instagram
    ಟ್ರೆಂಡಿಂಗ್
    • ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
    • ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
    • ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
    • ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
    • ಹೇಮಾವತಿ ಎಕ್ಸ್‌ ಪ್ರೆಸ್ ಲಿಂಕ್ ಕೆನಾಲ್ ವಿವಾದ ಸಿಎಂ ಸಿದ್ದರಾಮಯ್ಯ, ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಮಾರಾಟ ಮಾಡಿದ ತಂದೆ, ತಾಯಿ!
    • ನಿಷೇಧಾಜ್ಞೆ ಧಿಕ್ಕರಿಸಿ ಹೇಮಾವತಿ ಎಕ್ಸ್‌ ಪ್ರೆಸ್‌ ಲಿಂಕ್‌ ಕೆನಾಲ್‌ ಕಾಮಗಾರಿ ವಿರೋಧಿಸಿ ಹೋರಾಟ
    • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿ.ಹೊಸಳ್ಳಿ ಎಸ್.ಬಿ.ಕೆ ಕ್ರಿಕೆಟ್ ತಂಡ:  ರಾಜರತ್ನ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ
    ತಿಪಟೂರು March 15, 2022

    ಬಿ.ಹೊಸಳ್ಳಿ ಎಸ್.ಬಿ.ಕೆ ಕ್ರಿಕೆಟ್ ತಂಡ:  ರಾಜರತ್ನ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

    By adminMarch 15, 2022No Comments1 Min Read
    tipatoor

    ತಿಪಟೂರು:  ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬಿ.ಹೊಸಳ್ಳಿಯ ಎಸ್.ಬಿ.ಕೆ ಕ್ರಿಕೆಟರ್ಸ್ ತಂಡದ ವತಿಯಿಂದ ರಾಜರತ್ನ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಎರಡನೇ ವರ್ಷದ ಕ್ರಿಕೆಟ್ ಪಂದ್ಯಾಟ ನಡೆಯಿತು.

    ವಿಜೇತ ತಂಡಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಜನಸ್ಪಂದನ ಟ್ರಸ್ಟ್ ಅಧ್ಯಕ್ಷ     ಸಿ.ಬಿ.ಶಶಿಧರ್, ಗ್ರಾಮದ ಹಿರಿಯ ಮುಖಂಡ ಚಿದಾನಂದ್ ಮತ್ತು ಲಕ್ಷ್ಮಿ ಕ್ರಿಕೆಟರ್ಸ್ ನ ಚಿರಂಜೀವಿ  ಭಾಗವಹಿಸಿ ಮಾತನಾಡಿದರು.


    Provided by

    ಸಮಾಜ ಸೇವಕ ಬಿ.ಆರ್.ಶಶಿಧರ್,  ಗ್ರಾಪಂ ಸದಸ್ಯ ಸಿದ್ದಯ್ಯ, ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ. ಕುಮಾರ್, ಯುವ ಮುಖಂಡ ಶರತ್, ವಕೀಲ ಪ್ರಶಾಂತ್, ಭರತ್, ಉಮಾಶಂಕರ್, ಜಗನ್ನಾಥ್ ಮತ್ತು ಶಂಕರಲಿಂಗಪ್ಪ ಸೇರಿದಂತೆ ಎಸ್.ಬಿ.ಕೆ ಕ್ರಿಕೆಟರ್ಸ್ ನ ಪದಾಧಿಕಾರಿಗಳು, ಗ್ರಾಮದ ಮುಖಂಡರುಗಳು ಹಾಗೂ  ಕ್ರೀಡಾಭಿಮಾನಿಗಳು  ಭಾಗವಹಿಸಿದ್ದರು

    ಈ ಪಂದ್ಯಾವಳಿಗೆ ಸುಮಾರು ಇಪ್ಪತ್ತು ತಂಡಗಳು ಭಾಗವಹಿಸಿದ್ದು,ಮೊದಲನೇ ಬಹುಮಾನ 12,000 ರೂ.ಗಳನ್ನು ಮಾದಾಪುರದ ಜೈಮಾರುತಿ ಕ್ರಿಕೆಟ್ ತಂಡ, ಎರಡನೇ ಬಹುಮಾನ 8,000 ರೂ.ಗಳನ್ನು ಬಿ.ಹೊಸಳ್ಳಿಯ  ಎಸ್.ಬಿ.ಕೆ ಕ್ರಿಕೆಟ್ ತಂಡ, ಮೂರನೇ ಬಹುಮಾನ 3,000 ರೂ.ಗಳನ್ನು  ಸಾರ್ಥವಳ್ಳಿಯ ಶ್ರೀ ಲಕ್ಷ್ಮೀ ಕ್ರಿಕೆಟರ್ಸ್ ತಂಡ ಕ್ರಮವಾಗಿ ನಗದು ಮತ್ತು ಟ್ರೋಫಿ ಯನ್ನು  ಪಡೆದುಕೊಂಡರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹಾಲ್ಕುರಿಕೆಯಲ್ಲಿ ಮಿತಿಮೀರಿದ ಅಕ್ರಮ ಮದ್ಯಮಾರಾಟ: ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

    May 29, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಮಾವಿನಕೆರೆ ಹುಚ್ಚಮ್ಮದೇವಿ ದೇವಸ್ಥಾನಕ್ಕೆ 50 ಸಾವಿರ ಡಿಡಿ ವಿತರಣೆ

    May 28, 2025

    KSRTC ಬಸ್ ಗೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

    May 28, 2025
    Our Picks

    ಅಡುಗೆ ಎಣ್ಣೆ ದರ ಇಳಿಕೆ ಸಾಧ್ಯತೆ

    May 31, 2025

    ನಾನು ಪ್ರೀತಿಯಿಂದ ಹೇಳಿದ್ದೇನೆ: ಕನ್ನಡ ಬಗ್ಗೆ ಹೇಳಿಕೆಗೆ ಕಮಲ್ ಹಾಸನ್ ವಿವರಣೆ

    May 29, 2025

    ಪುಟಿನ್ ಹುಚ್ಚ: ರಷ್ಯಾ ಅಧ್ಯಕ್ಷ ವಿರುದ್ಧ ಟ್ರಂಪ್ ಕಿಡಿ

    May 26, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!

    June 1, 2025

    ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.…

    ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ

    June 1, 2025

    ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ

    June 1, 2025

    ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ

    June 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.