nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026

    ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?

    October 18, 2026

    ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು

    October 18, 2026
    Facebook Twitter Instagram
    ಟ್ರೆಂಡಿಂಗ್
    • ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?
    • ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?
    • ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು
    • ಆಕಾಶ ನೀಲಿಯಾಗಿ ಕಾಣುವುದೇಕೆ? ಆಕಾಶ ಕೆಂಪಾಗುವುದೇಕೆ?
    • ಸೈಕಲ್ ಗೆ ಹಾಲಿನ ಟ್ಯಾಂಕರ್ ಡಿಕ್ಕಿ:  5 ವರ್ಷದ ಮಗು ಸಾವು
    • ಟ್ರೆಕ್ಕಿಂಗ್ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಅಪಘಾತ: ಯುವತಿ ಸಾವು
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.1 ರಿಂದ ಕೊಬ್ಬರಿ ಖರೀದಿ ಪ್ರಾರಂಭ: ರೈತ ಸಂಘದ ಅಧ್ಯಕ್ಷ ತಾಳ್ಕೆರೆ ನಾಗೇಂದ್ರ
    ಜಿಲ್ಲಾ ಸುದ್ದಿ March 30, 2024

    ಏ.1 ರಿಂದ ಕೊಬ್ಬರಿ ಖರೀದಿ ಪ್ರಾರಂಭ: ರೈತ ಸಂಘದ ಅಧ್ಯಕ್ಷ ತಾಳ್ಕೆರೆ ನಾಗೇಂದ್ರ

    By adminMarch 30, 2024No Comments2 Mins Read

    ತುರುವೇಕೆರೆ: ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಪ್ರಾರಂಭವಾಗಲಿದೆ. ತಾಲ್ಲೂಕಿನಲ್ಲಿ 7 ಕೇಂದ್ರಗಳನ್ನು ತೆರೆಯಲಾಗಿದೆ. ಕೆಲವು ಮಾನ ದಂಡಗಳನ್ನು ಅನುಸರಿಸಿ ಖರೀದಿ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾಳ್ಕೆರೆ ನಾಗೇಂದ್ರ ತಿಳಿಸಿದ್ದಾರೆ.

    ಪಟ್ಟಣದ ಎಪಿಎಂಸಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಬ್ಬೇಘಟ್ಟ(ಗಾಂಧಿಗ್ರಾಮ) -1 ದಂಡಿನಶಿವರ(ಮುನಿಯೂರು) -1 ಟಿ.ಬಿ. ಕ್ರಾಸ್ (ಮಾಯಸಂದ್ರ)-2 ಕಸಬಾ ಹೋಬಳಿಗೆ ಪಟ್ಟಣದ ಎ.ಪಿ.ಎಂ.ಸಿ. ಆವರಣದಲ್ಲಿ -3 ಕೌಂಟರ್ ಗಳನ್ನೂ ತೆರೆಯಲಾಗಿದ್ದು, ಆಯಾ ಭಾಗದ ಹೋಬಳಿಯ ರೈತರು ನಿಗದಿ ಪಡಿಸಿದ ಕೌಂಟರ್ ನಲ್ಲಿ ಕೊಬ್ಬರಿಯನ್ನು ಮಾರಾಟ ಮಾಡಬೇಕು. ದಿನಕ್ಕೆ10ರೈತರಿಂದ ಮಾತ್ರ ಖರೀದಿಸಲಾಗುವುದು. ನಿಗದಿಯಾದ ದಿನ ಬಾರದ ರೈತರ ಕೊಬ್ಬರಿಯನ್ನು ಮಾರನೇ ದಿನ ಖರೀದಿಸುವುದಿಲ್ಲ. ಅದಕ್ಕೆ ಬೇರೆ ದಿನ ನಿಗದಿಪಡಿಸಲಾಗುತ್ತದೆ. ಕೌಂಟರ್ ಹತ್ತಿರ ರೈತರ ಹೆಸರುಗಳನ್ನು ಹಾಕಲಾಗುವುದು. ಅವರುಗಳು ಮಾತ್ರ ಕೊಬ್ಬರಿಯನ್ನು ತರುವುದು. ಉಂಡೆ ಕೊಬ್ಬರಿಯನ್ನು ಪರೀಕ್ಷಿಸುವ ನೆಪದಲ್ಲಿ ಅದನ್ನು ಚೂರು ಮಾಡಬೇಡಿ” ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.

    ಪ್ರತಿ ರೈತರಿಂದ ನೋಂದಣಿಯಾದ ಕೊಬ್ಬರಿಯನ್ನು ಖರೀದಿಸಲಾಗುತ್ತದೆ. ಅಳತೆ ಕನಿಷ್ಟ 75 ಎಂ.ಎಂ ತೇವಾಂಶ ಗರಿಷ್ಠ 7% ಚೂರು 1% ತಂದ ಕೊಬ್ಬರಿ ಪ್ರಮಾಣಕ್ಕೆ ಅನುಗುಣವಾಗಿ, ಮಿಲ್ಲಿಂಗ್ ಕೊಬ್ಬರಿಯನ್ನು ರೈತರು ಯಾವ ಪ್ರಮಾಣದಲ್ಲಿ ಕೊಡಬೇಕು, ಅದನ್ನು ನಿಗದಿಪಡಿಸಿ ನೋಂದಣಿ ಜೇಷ್ಠತೆಯ ಆಧಾರದ ಮೇಲೆ ತೆಗೆದುಕೊಳ್ಳಿ. ದಿನ ಒಂದಕ್ಕೆ ರೈತರ ಸಂಖ್ಯೆಯನ್ನು ನಿಗದಿಪಡಿಸಿ ಯಾವುದೇ ಕಾರಣಕ್ಕೂ ಸಮಸ್ಯೆಯಾಗಬಾರದು. ರೈತರಿಗೆ ಕೊಟ್ಟಿರುವ ದಿನದಂದು ಕೊಬ್ಬರಿಯನ್ನು ತೆಗೆದುಕೊಂಡು ಬನ್ನಿ ಎಂದು ರೈತರಿಗೆ ಮನವಿ ಮಾಡಿದರು.

    “ಸರ್ಕಾರ ಆದೇಶ ಮಾಡಿರುವ ರೀತಿ 75ಎಂಎಂ ಕೊಬ್ಬರಿಯಲ್ಲಿ ವ್ಯತ್ಯಾಸವಾದರೂ ಸಹ ಖರೀದಿ ಮಾಡಿ ಹಾಗೂ ರೈತರಿಗೆ ಗೊಂದಲ ಮೂಡಿಸಬೇಡಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿ ನಿಮ್ಮ ಜೊತೆ ರೈತಸಂಘ ಮತ್ತು ರೈತರು ಇರುತ್ತಾರೆ. ಚುನಾವಣಾ ಸಮಯವಾದ್ದರಿಂದ ಗೊಂದಲ ಬೇಡ. ರೈತರಿಗೆ ಸಹಕರಿಸಿ. ಮಿಲ್ಲಿಂಗ್ ಕೊಬ್ಬರಿಯ ಬಗ್ಗೆ ರೈತರಲ್ಲಿ ಗೊಂದಲವಿದೆ. ನಿಮ್ಮಲ್ಲಿ ಚೂರು ಹೋಳು ಸುಕ್ಕು ಬಂದಿರುವ ಕೊಬ್ಬರಿ ಯನ್ನು ಎಣ್ಣೆ ತೆಗೆಯುವುದಕ್ಕೆ ಬಳಸುತ್ತಾರೆ. ಆದ್ದರಿಂದ ಅದನ್ನು ಮಿಲ್ಲಿಂಗ್ ಕೊಬ್ಬರಿ ಎಂದು ಪ್ರತ್ಯೇಕವಾಗಿ ದರ ನಿಗದಿಪಡಿಸಿ ಖರೀದಿಸುತ್ತಾರೆ. ನೋಂದಣಿಯಾಗಿರುವ ರೈತರು ಮಾತ್ರ ಕೊಬ್ಬರಿಯನ್ನು ನಿಗದಿಪಡಿಸಿರುವ ದಿನಾಂಕದಂದು ತೆಗೆದುಕೊಂಡು ಬನ್ನಿ” ಎಂದು ಕಿವಿ ಮಾತು ಹೇಳಿದರು.

    ಈ ಸಂದರ್ಭದಲ್ಲಿ ವಿ.ಎಸ್. ಕಾಂತರಾಜು, ಪ್ರಧಾನಕಾರ್ಯದರ್ಶಿ ವಿಜಯ್ ಕುಮಾರ್, ಮಾರುತೇಶ್ ಕೊಡಗಿಹಳ್ಳಿ, ಆಟೋ ಗಂಗಣ್ಣ, ಧನಂಜಯ್, ರಾಮಚಂದ್ರ ಚಂದ್ರಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    Comments are closed.

    Our Picks

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026

    ವಿಶ್ವದ ಜನಪ್ರಿಯ ಮೆಸೇಜಿಂಗ್ ಆ್ಯಪ್ ವಾಟ್ಸಾಪ್ ಹೆಸರಿನಲ್ಲಿ ನಕಲಿ ಆ್ಯಪ್‌ ವೊಂದು ಗೂಗಲ್ ಪ್ಲೇ ಸ್ಟೋರ್‌ ನಲ್ಲಿ ಕಾಣಿಸಿಕೊಂಡಿರುವುದು ಆತಂಕಕ್ಕೆ…

    ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?

    October 18, 2026

    ತುಮಕೂರು ದಸರಾದಲ್ಲಿ ಗಮನ ಸೆಳೆದ ಮಹಿಳಾ ಬೈಕ್ ರೈಡ್: ಬೈಕ್ ಚಲಾಯಿಸಿ ಗಮನ ಸೆಳೆದ ಮಹಿಳಾ ಅಧಿಕಾರಿಗಳು

    October 18, 2026

    ಆಕಾಶ ನೀಲಿಯಾಗಿ ಕಾಣುವುದೇಕೆ? ಆಕಾಶ ಕೆಂಪಾಗುವುದೇಕೆ?

    October 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.