ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಿಗೆ ಸೋಲಾರ್ ವಾಟರ್ ಹೀಟರ್ ಖರೀದಿಸಲು GeM(Government e–Marketing) ಪೋರ್ಟಲ್ ಮೂಲಕ ಟೆಂಡರ್ ಆಹ್ವಾನಿಸಲಾಗಿದೆ.
ಆಸಕ್ತ ಟೆಂಡರುದಾರರು GeM ಪೋರ್ಟಲ್ ಮೂಲಕ ಜೂನ್ 16ರ ಮಧ್ಯಾಹ್ನ 3 ಗಂಟೆಯೊಳಗೆ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.08137–283346ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW