nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ
    • NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
    • ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ
    • ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    • ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!
    • ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ
    • ಧರ್ಮಸ್ಥಳ ಸಂಸ್ಥೆಯ ಸೇವೆ ಅನುಕರಣೀಯ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರ ಗ್ರಾ.ಪಂ.ಗೆ ನೂತನ  ಅಧ್ಯಕ್ಷರಾಗಿ ಪೂರ್ಣಿಮವಾಸು ಅವಿರೋಧ ಆಯ್ಕೆ
    ತುರುವೇಕೆರೆ February 27, 2024

    ಮಾಯಸಂದ್ರ ಗ್ರಾ.ಪಂ.ಗೆ ನೂತನ  ಅಧ್ಯಕ್ಷರಾಗಿ ಪೂರ್ಣಿಮವಾಸು ಅವಿರೋಧ ಆಯ್ಕೆ

    By adminFebruary 27, 2024No Comments1 Min Read
    turuvekere

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ಮಾಯಸಂದ್ರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ  “ಪೂರ್ಣಿಮ ವಾಸು” ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಈ ಹಿಂದೆ ಅಧ್ಯಕ್ಷರಾಗಿದ್ದ ಮಂಜುನಾಥ್ ಎಂ.ಜಿ. ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. 15 ಸದಸ್ಯ ಬಲವುಳ್ಳ ಪಂಚಾಯತಿಯಲ್ಲಿ, ಪೂರ್ಣಿಮ ವಾಸು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾದ ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ರವರು ಅವಿರೋಧ ಆಯ್ಕೆ ಎಂದು ಘೋಷಿಸಿದರು.

    ಈ ವೇಳೆ ಪತ್ರಕರ್ತರೊಂದಿಗೆ ನೂತನ ಅಧ್ಯಕ್ಷೆ ಪೂರ್ಣಿಮ ವಾಸುರವರು ಮಾತನಾಡಿ, ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಸರ್ವ‌ ಸದಸ್ಯರಿಗೂ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮತ್ತು ನಮ್ಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಿಗೂ ಮೂಲಸೌಲಭ್ಯ ಒದಗಿಸುವ ಕಾರ್ಯದಲ್ಲಿ ಪ್ರವೃತ್ತರಾಗಿರುತ್ತೇನೆ. ಹಾಗೂ ನಮ್ಮ  ಪಂಚಾಯಿತಿ ವ್ಯಾಪ್ತಿಯಲ್ಲಿ‌ನ ಅಭಿವೃದ್ಧಿಗಾಗಿ ಒತ್ತು ನೀಡುವುದರ ಮೂಲಕ, ಸಾರ್ವಜನಿಕರ ಸಮಸ್ಯೆಗೆ ಸದಾ ಸ್ಪಂದಿಸುವುದಾಗಿ ತಿಳಿಸಿದರು.

    ನೂತನ ಅಧ್ಯಕ್ಷರ ಆಯ್ಕೆಯ ಘೋಷಣೆಯಾಗುತ್ತಿದ್ದಂತೆ ತಮ್ಮ ಬೆಂಬಲಿಗರು, ಅಭಿಮಾನಿಗಳು, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು ಹಾಗೂ ‌ ಸ್ಥಳೀಯ ಮುಖಂಡರುಗಳು, ಗ್ರಾ.ಪಂ. ಆಡಳಿತ ಮಂಡಳಿ  ನೂತನ ಅಧ್ಯಕ್ಷರನ್ನು ಅಭಿನಂದಿಸಿ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಮಂಗಳಗೌರಮ್ಮ, ಹೊನ್ನಪ್ಪ, ಮಂಜುನಾಥ್, ಎಂ.ಜಿ. ಶ್ರೀನಿವಾಸ್ (ಕಾಳಿ), ಚಂದ್ರು, ಭಾರತಿ, ಖಾದಿರ್ ಪಾಷ,   ವಿಶಾಲಕ್ಷಮ್ಮ, ಹುಸ್ಮಾಭಾನು ತಬ್ರೇಜ್, ಸುಜಾತ ಮತ್ತು ಮುಖಂಡರುಗಳಾದ ಕೆ.ಸಿ.ಗಂಗಾಧರಯ್ಯ, ಮಾ.ಅ.ಪ್ರಾ.ಕೃ.ಪ.ಸ ಸಂಘ ಕಣಕೂರು ಗುಡ್ಡೇನಹಳ್ಳಿ ಬಸವರಾಜು, ಕಣಕೂರು ಚಂದ್ರಶೇಖರ್ ಕಾರ್ಯಧ್ಯಕ್ಷರು, ಕ.ರಾ.ರೈ.ಸಂಘ. ನರಸಿಂಹಮೂರ್ತಿ ಬೈತರಹೊಸಹಳ್ಳಿ,  ಯೋಗೇಶ್ ನಂದಿಕಲ್ಕೆರೆ,  ಮಂಜುನಾಥ್ ತೂಬಿನಕಟ್ಟೆ,  ಎಂ.ಎನ್ ಸುಬ್ರಮಣ್ಯ ಮಾ.ಸದಸ್ಯರು, ಹುಚ್ಚಪ್ಪ ದೊಡ್ಡಶೆಟ್ಟಿಕೆರೆ,  ಶಿವಕುಮಾರ್ ಡಿ.ಬಿ.ಹಟ್ಟಿ, ಗಿರಿಧರ್ ಅಪ್ಪು, ನಂಜಪ್ಪ ಮಲ್ಲೇನಹಳ್ಳಿ,  ವಸಂತ್ ಕುಮಾರ,  ಮಹೇಶ್,  ಗಂಗಾಧರ್ ಮಾ. ಗುಡಿಗೌಡ, ನಿರ್ಮಲ್ ಕುಮಾರ್, ಸತೀಶ್, ಸೇರಿದಂತೆ ಕಾರ್ಯದರ್ಶಿ ಸುರೇಶ್ ಹೆಚ್.ಬಿ. ಗ್ರಾಪಂ ಆಡಳಿತ ಮಂಡಳಿ, ಚುನಾವಣೆ ಶಾಖೆ ಕಾಂತರಾಜು, ಸ್ಥಳೀಯ ಗ್ರಾಮಸ್ಥರು, ಜನಪ್ರತಿನಿಧಿಗಳು, ಮುಂತಾದವರು ಉಪಸ್ಥಿತರಿದ್ದರು.

    ವರದಿ: ಸುರೇಶ್‌ ಬಾಬು ಎಂ. ತುರುವೇಕೆರೆ


    Provided by
    Provided by
    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ವರದಿ: ಮಂಜುಸ್ವಾಮಿ ಎಂ.ಎನ್. ಮೌಲ್ಯಾಧಾರಿತ ರಾಜಕಾರಣಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಅಪರೂಪದ ಜನನಾಯಕ, ಮಾಜಿ ಸಚಿವ ಸಿ. ವೀರಣ್ಣನವರು ನಿಧನರಾಗಿದ್ದಾರೆ.…

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ಜು. 29ರಂದು ಔರಾದ್‌ನಲ್ಲಿ ತಾಲೂಕು ಪತ್ರಿಕಾ ದಿನಾಚರಣೆ: ಶಾಸಕ ಪ್ರಭು ಚವ್ಹಾಣ್ ಉದ್ಘಾಟನೆ

    July 25, 2026

    ಡಾ.ದರಗೊಂಡ ಉದಯಸಿಂಗ್ ‘ಜೈ ಕರವೇ’ ವೈದ್ಯಕೀಯ ಘಟಕದ ಬೀದರ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ

    July 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.