nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ಇಂದಿನಿಂದ ಪುರುಷರ, ಮಹಿಳೆಯರ ದೀಪಾಲಂಕೃತ ಖೋಖೋ ಪಂದ್ಯಾಟ
    ಜಿಲ್ಲಾ ಸುದ್ದಿ July 22, 2022

    ಹಿರಿಯೂರು: ಇಂದಿನಿಂದ ಪುರುಷರ, ಮಹಿಳೆಯರ ದೀಪಾಲಂಕೃತ ಖೋಖೋ ಪಂದ್ಯಾಟ

    By adminJuly 22, 2022No Comments1 Min Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ  ನಗರದ  ಪ್ರಧಾನ ರಸ್ತೆಯಲ್ಲಿರುವ ನೆಹರು ಮೈದಾನದಲ್ಲಿ ನ್ಯೂಡೈಮಂಡ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಖೋಖೋ ಸಂಸ್ಥೆ ಬೆಂಗಳೂರು, ಚಿತ್ರದುರ್ಗ ಜಿಲ್ಲೆ ಖೋಖೋ ಸಂಸ್ಥೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಪುರುಷರ ಹಾಗೂ ಮಹಿಳೆಯರ ದೀಪಾಲಂಕೃತ ಖೋಖೋ ಅಸೋಸಿಯೇಷನ್ ಕಪ್-2022 ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.

    ಈ ಕ್ರೀಡಾಕೂಡದ ಸಾರಥ್ಯವನ್ನು ಕ್ಷೇತ್ರದ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ವಹಿಸಲಿದ್ದು, ರಾಜ್ಯ ಪ್ರವರ್ಗ-1ರ ಒಕ್ಕೂಟಗಳ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಜುಲೈ 22, ರಿಂದ 24 ರವರೆಗೆ 3 ದಿನಗಳ ಕಾಲ ಕ್ರೀಡಾಕೂಟ ನಡೆಸಲು ನೆಹರು ಕ್ರೀಡಾಂಗಣ ಸಿದ್ಧವಾಗುತ್ತಿದೆ.


    Provided by
    Provided by

    ಕ್ರೀಡಾಕೂಟದ ಹಿನ್ನೆಲೆಯಲ್ಲಿ ಡಿ.ಟಿ.ಶ್ರೀನಿವಾಸ್ ಹಾಗೂ ಕೆ.ಪೂರ್ಣಿಮಾ ಶ್ರೀನಿವಾಸ್ ಈ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

    ಈ ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕ್ರೀಡಾಕೂಟಕ್ಕೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.  

    ವರದಿ: ಮುರುಳಿಧರನ್ ಆರ್. ಚಿತ್ರದುರ್ಗ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ತುಮಕೂರು: ಶಿಕ್ಷಣ, ಆರೋಗ್ಯ ಸೇವೆಗೆ ಹೆಚ್ಚು ಒತ್ತು ನೀಡುತ್ತಿರುವ ರಾಜ್ಯ ಒಕ್ಕಲಿಗರ ಸಂಘವು ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿ ಸಮುದಾಯಕ್ಕೆ…

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.