ಹಾವೇರಿ: ಮೊದಲು ಬಸ್ ಗಳಲ್ಲಿ ಪುರುಷ ಪ್ರಯಾಣಿಕರ ಸಂಖ್ಯೆ 60% ಮತ್ತು ಮಹಿಳಾ ಪ್ರಯಾಣಿಕರ ಸಂಖ್ಯೆ ಶೇ. 40 ರಷ್ಟಿತ್ತು. ಈಗ ಪುರುಷ ಪ್ರಯಾಣಿಕರ ಸಂಖ್ಯೆ ಕುಸಿದಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಶಕ್ತಿ ಯೋಜನೆ ಬಗ್ಗೆ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಶೇ.60 ರಷ್ಟು ಮಹಿಳೆಯರು ಈಗ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ. ಶೇ.40ರಷ್ಟು ಪುರುಷರು ಪ್ರಯಾಣಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಬಸ್ ಗಳ ಆದಾಯ ದಿನಕ್ಕೆ 55 ಲಕ್ಷ ಇತ್ತು. ಈಗ 70 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


