ಬ್ರಿಟನ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ.
ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ.
ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್ದ ಎರಡನೇ ಎಲಿಜಬೆತ್ 70 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದರು. ಇದೀಗ ತನ್ನ 96ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz