nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿವೋರ್ಸ್  ಹೆಸರಿನ ಹೊಸ ಸುಗಂಧ ದ್ರವ್ಯಗಳ ಬ್ರ್ಯಾಂಡ್‌ ಪ್ರಾರಂಭಿಸಿದ ದುಬೈ ರಾಣಿ !
    ರಾಷ್ಟ್ರೀಯ ಸುದ್ದಿ September 11, 2024

    ಡಿವೋರ್ಸ್  ಹೆಸರಿನ ಹೊಸ ಸುಗಂಧ ದ್ರವ್ಯಗಳ ಬ್ರ್ಯಾಂಡ್‌ ಪ್ರಾರಂಭಿಸಿದ ದುಬೈ ರಾಣಿ !

    By adminSeptember 11, 2024No Comments2 Mins Read
    divorce perfume

    Provided by
    Provided by

    ದುಬೈನ ರಾಜಕುಮಾರಿಯು ತನ್ನ ಬ್ರಾಂಡ್ ಮಹ್ರಾ M1 ಅಡಿಯಲ್ಲಿ “ಡಿವೋರ್ಸ್‌” ಎನ್ನುವ ಹೆಸರಿನ ಹೊಸ ಸುಗಂಧ ದ್ರವ್ಯಗಳ ಬ್ರ್ಯಾಂಡ್‌ಅನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ದುಬೈ ಆಡಳಿತಗಾರ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ 30 ವರ್ಷದ ಮಗಳು ಶೇಖಾ ಮಹ್ರಾ ಅಲ್ ಮಕ್ತೂಮ್ ಅವರು ಸೋಮವಾರ ಇನ್ಸ್‌ಟಾಗ್ರಾಮ್‌ನಲ್ಲಿ ಇದರ ಟೀಸರ್ ಅನ್ನು ಹಂಚಿಕೊಂಡಿದ್ದಾರೆ.

    ಆಕೆಯ ಪೋಸ್ಟ್‌ನಲ್ಲಿ ಕಪ್ಪು ಬಣ್ಣದ ಬಾಟಲ್‌ನ ಮೇಲೆ ಡಿವೋರ್ಸ್‌ ಎನ್ನುವ ಪದಗಳನ್ನು ತೋರಿಸಿದೆ. ಇದು ಆಕೆಯ ವೈಯಕ್ತಿಕ ಜೀವನದ ಸದ್ಯದ ಸ್ಥಿತಿಯನ್ನೂ ತೋರಿಸಿದೆ. ಇದಕ್ಕೂ ಒಂದು ದಿನ ಮುಂಚೆ ಪ್ರಕಟ ಮಾಡಿದ ವಿಡಿಯೋದಲ್ಲಿ ಒಡೆದ ಗಾಜು, ಕಪ್ಪು ದಳಗಳು ಮತ್ತು ಕಪ್ಪು ಪ್ಯಾಂಥರ್ ಅನ್ನು ಒಳಗೊಂಡಿತ್ತು.

    ಶೇಖಾ ಮಹಾರಾ ತಮ್ಮ ಪತಿಯನ್ನು ಇನ್ಸ್‌ ಟಾಗ್ರಾಮ್‌ ನಲ್ಲಿಯೇ ಸಾರ್ವಜನಿಕವಾಗಿ ವಿಚ್ಛೇದನ ನೀಡಿದ ಬೆನ್ನಲ್ಲಿಯೇ ‘ಡಿವೋರ್ಸ್‌’ ಹೆಸರಿನ ಪರ್ಫ್ಯೂಮ್‌ ಬ್ರ್ಯಾಂಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಇನ್ಸ್‌ಟಾಗ್ರಾಮ್‌ನಲ್ಲಿ ಬರೆದ ಪೋಸ್ಟ್‌ನಲ್ಲಿ, ‘ಪ್ರೀತಿಯ ಪತಿ, ನೀವು ಇತರ ಸಹಚರರೊಂದಿಗೆ ನಿರತರಾಗಿರುವ ಕಾರಣ, ನಾನು ಈ ಮೂಲಕ ನಮ್ಮ ವಿಚ್ಛೇದನವನ್ನು ಘೋಷಿಸುತ್ತೇನೆ. ನಾನು ನಿನ್ನನ್ನು ವಿಚ್ಛೇದನ ಮಾಡುತ್ತೇನೆ, ನಾನು ನಿನ್ನನ್ನು ವಿಚ್ಛೇದನ ಮಾಡುತ್ತೇನೆ ಮತ್ತು ನಾನು ನಿನ್ನನ್ನು ವಿಚ್ಛೇದನ ಮಾಡುತ್ತೇನೆ. ಕಾಳಜಿ ವಹಿಸಿಕೊಳ್ಳಿ, ನಿಮ್ಮ ಮಾಜಿ ಪತ್ನಿ’ ಎಂದು ದುಬೈ ರಾಜಕುಮಾರಿ ಇನ್ಸ್‌ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದರು.

    ಶೇಖ್ ರಶೀದ್ ಅಲ್ ಮಕ್ತೌಮ್ ಅವರ 26 ಮಕ್ಕಳಲ್ಲಿ ಶೇಖಾ ಮಹ್ರಾ ಕೂಡ ಒಬ್ಬರು, ಅವರು ಯುಎಇಯ ಉಪಾಧ್ಯಕ್ಷ, ಪ್ರಧಾನ ಮಂತ್ರಿ ಮತ್ತು ರಕ್ಷಣಾ ಸಚಿವರಾಗಿದ್ದಾರೆ. ಅವರು ವಿಶ್ವದ ಶ್ರೀಮಂತ ರಾಜಮನೆತನದವರಲ್ಲಿ ಒಬ್ಬರು, ಅವರ ನಿವ್ವಳ ಮೌಲ್ಯವು $ 14 ರಿಂದ $ 18 ಶತಕೋಟಿ ನಡುವೆ ಇದೆ. ಶೇಖಾ ಮಹರಾ ಗ್ರೀಸ್‌ನ ಜೊಯಿ ಗ್ರಿಗೊರಾಕೋಸ್ ಅವರ ಮಗಳು. ಗ್ರಿಗೊರಾಕೋಸ್ ಮತ್ತು ಶೇಖ್ ರಶೀದ್ ಅಲ್ ಮಕ್ತೌಮ್ ವಿಚ್ಛೇದನ ಪಡೆದಿದ್ದಾರೆ. ದುಬೈನ ರಾಜಕುಮಾರಿ ಇನ್ಸ್‌ಟಾಗ್ರಾಮ್‌ನಲ್ಲಿ ನಲ್ಲಿ ಸಕ್ರಿಯರಾಗಿದ್ದಾರೆ ಮತ್ತು ನಿಯಮಿತವಾಗಿ ತನ್ನ 9.8 ಲಕ್ಷ ಫಾಲೋವರ್‌ಗಳಿಗೆ ಅಪ್‌ಡೇಟ್‌ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ–ಪೌತಿ ಖಾತಾ ಆಂದೋಲನ–2…

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.