ತುಮಕೂರು: ಕೆಸರು ಮಾಡು ಗ್ರಾಮದ ಧರ್ಮರಾಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆರವರು ಆಶೀರ್ವಾದ ಪೂರ್ವಕವಾಗಿ ಎರಡು ಲಕ್ಷ ರೂಗಳ ಡಿ.ಡಿ.ಮೊತ್ತವನ್ನು ತುಮಕೂರು ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರು ಕಮಿಟಿಯ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ಪ್ರಭಾಕರ್ ರಾಮ್ ನಾಯಕ್, ವಲಯ ಮೇಲ್ವಿಚಾರಕರಾದ ಲೋಕೇಶ್ ಹೆಚ್.ಎಸ್. , ಕಮಿಟಿಯ ಅಧ್ಯಕ್ಷರಾದ ಪಿ.ಧರ್ಮರಾಜ್, ಉಪಾಧ್ಯಕ್ಷರಾದ ಎಸ್.ಎಂ.ಕೃಷ್ಣಮೂರ್ತಿ, ಕಾರ್ಯದರ್ಶಿಗಳಾದ ಗೋಪಾಲ್, ಒಕ್ಕೂಟದ ಅಧ್ಯಕ್ಷರಾದ ಲೇಪಾಕ್ಷಮ್ಮ, ಸೇವಾ ಪ್ರತಿನಿಧಿಯಾದ ಕಲಾವತಿ ಹಾಗೂ ಗ್ರಾಮಸ್ಥರು ಸ್ವಸಹಾಯ ಸಂಘದ ಸದಸ್ಯರುಗಳು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx