nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕನಾಯಕನಹಳ್ಳಿ: ಆರ್.ರಾಜೇಂದ್ರ ಗೆಲುವಿಗೆ ಬ್ಲಾಕ್ ಕಾಂಗ್ರೆಸ್ ಸಂಭ್ರಮಾಚರಣೆ
    ಚಿಕ್ಕನಾಯಕನಹಳ್ಳಿ December 14, 2021

    ಚಿಕ್ಕನಾಯಕನಹಳ್ಳಿ: ಆರ್.ರಾಜೇಂದ್ರ ಗೆಲುವಿಗೆ ಬ್ಲಾಕ್ ಕಾಂಗ್ರೆಸ್ ಸಂಭ್ರಮಾಚರಣೆ

    By adminDecember 14, 2021No Comments1 Min Read
    congress

    Provided by
    Provided by

    ತುಮಕೂರು: ಜಿಲ್ಲಾ ವಿಧಾನಪರಿಷತ್ ಕಾಂಗ್ರೆಸ್ ನ ಆರ್.ರಾಜೇಂದ್ರ ಜಯಭೇರಿ ಬಾರಿಸಿರುವುದರ ಮೂಲಕ ನಿರೀಕ್ಷಿತ ಗೆಲುವನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಆರ್.ರಾಜೇಂದ್ರ ಅಭೂತಪೂರ್ವ ಗೆಲುವನ್ನು ಜಿಲ್ಲೆಯಾದ್ಯಂತ ಹಾಗೂ ಚಿಕ್ಕನಾಯಕನಹಳ್ಳಿ ಬ್ಲಾಕ್  ಕಾಂಗ್ರೆಸ್ ವತಿಯಿಂದ ಪಟಾಕಿ ಹಚ್ಚುವುದರ ಮೂಲಕ ಸಂಭ್ರಮಿಸಲಾಯಿತು.

    ಈ ಗೆಲುವಿನ ಸಂಭ್ರಮದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜು, ಉಪಾಧ್ಯಕ್ಷರಾದ ಸಿ.ಡಿ.ಚಂದ್ರಶೇಖರ್, ಕಾರ್ಯದರ್ಶಿಗಳಾದ ಬ್ರಹ್ಮಾನಂದ, ಎಸ್.ಸಿ.ಘಟಕದ ಅಧ್ಯಕ್ಷರಾದ ಶಿವಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಾಸಲು ಮಂಜು, ವಕ್ತಾರರಾದ ಕೃಷ್ಣೇಗೌಡ, ಕಾಂಗ್ರೆಸ್  ಮುಖಂಡರುಗಳಾದ ಮುಜೀಬ್, ಕಾತ್ರಿಕೆ ಹಾಲ್ ಗೋವಿಂದರಾಜು, ತರಬೇನಹಳ್ಳಿ ಚಿದಾನಂದಮೂರ್ತಿ, ಆಗಸರಹಳ್ಳಿ ನರಸಿಂಹಮೂರ್ತಿ, ಬಾಚಿಹಳ್ಳಿ ಬಸವರಾಜು ಮುಂತಾದ ತಾಲೂಕು ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

    ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸಿ.ಡಿ.ಚಂದ್ರಶೇಖರ್,  ರಾಜೇಂದ್ರ ರಾಜಣ್ಣನವರ ಜನಪರ ಕಾರ್ಯಗಳನ್ನು ಮೆಚ್ಚಿ ಮತ್ತು ಸ್ಥಳೀಯ ಅಭ್ಯರ್ಥಿಗೆ ಮನ್ನಣೆ ನೀಡಿ ಗೆಲ್ಲಿಸಿದ ಎಲ್ಲಾ ಸ್ಥಳೀಯ ಸಂಸ್ಥೆಗಳ ಸದಸ್ಯರು, ಅಧ್ಯಕ್ಷರೂ,  ಉಪಾಧ್ಯಕ್ಷರು ಮತ್ತು ರಾಜೇಂದ್ರ ರವರನ್ನು ಶತಾಯಗತಾಯ ಗೆಲ್ಲಿಸಲು ಪಣತೊಟ್ಟು ಹಗಲಿರುಳೆನ್ನದೆ ಶ್ರಮಿಸಿದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.


    Provided by
    Provided by

    ವರದಿ: ಆಗಸರಹಳ್ಳಿ ನರಸಿಂಹ ಮೂರ್ತಿ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.