nammatumakuru

    Subscribe to Updates

    Get the latest creative news from FooBar about art, design and business.

    What's Hot

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026
    Facebook Twitter Instagram
    ಟ್ರೆಂಡಿಂಗ್
    • 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
    • ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
    • ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
    • ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ
    • ಸ್ವಾತಂತ್ರ್ಯ ದಿನ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ, ನಮ್ಮೆಲ್ಲರ ಹಬ್ಬ: ಪ್ರಾಂಶುಪಾಲ ಡಾ.ಶಶಿಕುಮಾರ್ ಎಚ್.ಸಿ.
    • ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊಲ ಬೇಟೆ: ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಪುತ್ರ, ಸಹೋದರನ ವಿರುದ್ಧ ಪ್ರಕರಣ ದಾಖಲು
    ಜಿಲ್ಲಾ ಸುದ್ದಿ April 1, 2025

    ಮೊಲ ಬೇಟೆ: ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಪುತ್ರ, ಸಹೋದರನ ವಿರುದ್ಧ ಪ್ರಕರಣ ದಾಖಲು

    By adminApril 1, 2025No Comments1 Min Read
    sindhanuru

    ಸಿಂಧನೂರು: ಮೊಲ ಬೇಟೆಯಾಡಿದ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ ಅವರ ಪುತ್ರ  ಹಾಗೂ ಶಾಸಕರ ಸಹೋದರನ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ.

    ತಾಲೂಕಿನ  ತುರುವಿಹಾಳ ಪಟ್ಟಣದಲ್ಲಿ  ಸೋಮವಾರ ಯುಗಾದಿ ಕರಿ ನಿಮಿತ್ಯ ಬೇಟೆಯಾಡಿದ ಮೊಲವನ್ನು ಹಿಡಿದು ಶಾಸಕರ ಪುತ್ರ ಸತೀಶಗೌಡ ಹಾಗೂ ಅವರ ಸಹೋದರ ಸಿದ್ದನಗೌಡ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

    ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದವು. ಪ್ರಕರಣ ದಾಖಲಿಸುವಂತೆ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಡಿಸಿಎಫ್ ಪ್ರವೀಣ್ ಪ್ರಕರಣ ಮಾಡಿದ್ದಾರೆ.

    ಮೆರವಣಿಗೆಯಲ್ಲಿ ಭಾಗಿಯಾಗಿರುವವರು ಕೂಡ ಇದೀಗ ಕಾನೂನಿನ ಸಂಕಷ್ಟಕ್ಕೆ ಸಿಲುಕಲಿದ್ದು, ಅವರ ವಿರುದ್ಧವೂ ಪ್ರಕರಣ ದಾಖಲಾಗುವ ಸಾಧ್ಯತೆಗಳಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    ಮಹಾರಾಜವಾಡಿಯಲ್ಲಿ ಅದ್ಧೂರಿಯಾಗಿ ಜರುಗಿದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

    August 15, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!

    August 15, 2026

    ತುಮಕೂರು: ದೇಶಾದ್ಯಂತ ಶಿಕ್ಷಣದ ಖಾಸಗೀಕರಣ, ಆರೋಗ್ಯ ಕ್ಷೇತ್ರ ವ್ಯಾಪಾರೀಕರಣಗೊಳ್ಳುತ್ತಿರುವುದು, ದಿನೇ ದಿನೇ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಹಾಗೂ ಹೆಣ್ಣುಮಕ್ಕಳ ಮೇಲಿನ…

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್

    August 15, 2026

    ಬೀದರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ

    August 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.