nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆಯಿಂದಲೇ 16 ವರ್ಷದ ಮಗನ ಕೊಲೆ ಪ್ರಕರಣ: ತಂದೆಯ ವಿರುದ್ಧ ಸಾಕ್ಷಿ ಹೇಳಿದ್ದ ಮಗ, ತಾಯಿಯ ಎದುರಲ್ಲೇ ಮಗನ ಕೊಲೆ

    November 17, 2026

    ಔರಾದ್‌ ಬಂದ್‌ ಗೆ ವ್ಯಾಪಕ ಬೆಂಬಲ: ಅಂಗಡಿ–ಮುಂಗಟ್ಟು ಸ್ತಬ್ಧ, ಬಸ್ ಸಂಚಾರದಲ್ಲಿ ವ್ಯತ್ಯಯ

    November 17, 2026

    ಕಡಿಮೆ ಜಾಗದಲ್ಲೂ ಬೆಳೆಸಬಹುದು ಬೆಣ್ಣೆ ಹಣ್ಣು; ಬೇಸಾಯ ಕ್ರಮ, ತಳಿಗಳು ಮತ್ತು ಇಳುವರಿ ಮಾಹಿತಿ ಇಲ್ಲಿದೆ

    November 17, 2026
    Facebook Twitter Instagram
    ಟ್ರೆಂಡಿಂಗ್
    • ತಂದೆಯಿಂದಲೇ 16 ವರ್ಷದ ಮಗನ ಕೊಲೆ ಪ್ರಕರಣ: ತಂದೆಯ ವಿರುದ್ಧ ಸಾಕ್ಷಿ ಹೇಳಿದ್ದ ಮಗ, ತಾಯಿಯ ಎದುರಲ್ಲೇ ಮಗನ ಕೊಲೆ
    • ಔರಾದ್‌ ಬಂದ್‌ ಗೆ ವ್ಯಾಪಕ ಬೆಂಬಲ: ಅಂಗಡಿ–ಮುಂಗಟ್ಟು ಸ್ತಬ್ಧ, ಬಸ್ ಸಂಚಾರದಲ್ಲಿ ವ್ಯತ್ಯಯ
    • ಕಡಿಮೆ ಜಾಗದಲ್ಲೂ ಬೆಳೆಸಬಹುದು ಬೆಣ್ಣೆ ಹಣ್ಣು; ಬೇಸಾಯ ಕ್ರಮ, ತಳಿಗಳು ಮತ್ತು ಇಳುವರಿ ಮಾಹಿತಿ ಇಲ್ಲಿದೆ
    • ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
    • ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
    • ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
    • ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
    • ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಗಿಯ ಹುಲ್ಲಿನ ಬಣವೆಗೆ ಬೆಂಕಿ: ರೈತರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ
    ಗುಬ್ಬಿ January 9, 2022

    ರಾಗಿಯ ಹುಲ್ಲಿನ ಬಣವೆಗೆ ಬೆಂಕಿ: ರೈತರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ

    By adminJanuary 9, 2022No Comments1 Min Read
    gubbi

    ಗುಬ್ಬಿ: ತಾಲ್ಲೂಕಿನ ಬಾನಿಹಟ್ಟಿ ಗ್ರಾಮದಲ್ಲಿ ರೈತರು ಶೇಖರಣೆ. ಮಾಡಲಾಗಿದ್ದ ರಾಗಿಯ ಹುಲ್ಲಿನ ಬಣವೆಗೆ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಮಾರು 4 ಟ್ರಾಕ್ಟರ್ ನಷ್ಟ ರಾಗಿ ತೆನೆಯ ಬಣವೆ ಬೆಂಕಿಗಾಹುತಿ ಯಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿತ್ತು.

    ಘಟನೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಟಿ.ಕೃಷ್ಣ ಪ್ಪ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಸಾಂತ್ವನ ಹೇಳಿದರು. ಬಳಿಕ ನೊಂದ ರೈತ ಕುಟುಂಬದವರಿಗೆ ವೈಯಕ್ತಿಕ ಧನ ಸಹಾಯ ಮಾಡಿದರು.

    ಬಾನಿಹಟ್ಟಿ ಗ್ರಾಮದ ರೈತರಾದ  ನಾಗಣ್ಣ,  ಬಲ್ಲಯ್ಯ, ಶಾರದಮ್ಮ ಎಂಬುವರು, ತಮ್ಮ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 4 ಟ್ರಾಕ್ಟರ್ ರಾಗಿ ತೆನೆಯನ್ನು, ಕಣ ಮಾಡಲು ಸಂಗ್ರಹಿಸಿದ್ದರು. ಆದರೆ ಯಾರೋ ಕಿಡಿಗೇಡಿಗಳು ರಾಗಿ ಬಣವೆಗೆ ಬೆಂಕಿ ಹಚ್ಚಿದ್ದು, ಪರಿಣಾಮವಾಗಿ ರೈತರಿಗೆ ತೀವ್ರ ನಷ್ಟವುಂಟಾಗಿತ್ತು.

    ವರದಿ: ಡಿ.ಮಂಜುನಾಥ್,  ಗುಬ್ಬಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ

    November 8, 2026

    ಡಿ. 2026ರೊಳಗೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸುವ ಗುರಿ: ವಿ. ಸೋಮಣ್ಣ

    November 7, 2026

    ಸಿ.ಎಸ್.ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ

    November 4, 2026

    Leave A Reply Cancel Reply

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ತಂದೆಯಿಂದಲೇ 16 ವರ್ಷದ ಮಗನ ಕೊಲೆ ಪ್ರಕರಣ: ತಂದೆಯ ವಿರುದ್ಧ ಸಾಕ್ಷಿ ಹೇಳಿದ್ದ ಮಗ, ತಾಯಿಯ ಎದುರಲ್ಲೇ ಮಗನ ಕೊಲೆ

    November 17, 2026

    ಕುಣಿಗಲ್ : ಪತಿ-ಪತ್ನಿಯ ನಡುವಿನ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ 16 ವರ್ಷದ ಮಗನನ್ನೇ ತಂದೆ ಹತ್ಯೆ ಮಾಡಿರುವ ದಾರುಣ ಘಟನೆ…

    ಔರಾದ್‌ ಬಂದ್‌ ಗೆ ವ್ಯಾಪಕ ಬೆಂಬಲ: ಅಂಗಡಿ–ಮುಂಗಟ್ಟು ಸ್ತಬ್ಧ, ಬಸ್ ಸಂಚಾರದಲ್ಲಿ ವ್ಯತ್ಯಯ

    November 17, 2026

    ಕಡಿಮೆ ಜಾಗದಲ್ಲೂ ಬೆಳೆಸಬಹುದು ಬೆಣ್ಣೆ ಹಣ್ಣು; ಬೇಸಾಯ ಕ್ರಮ, ತಳಿಗಳು ಮತ್ತು ಇಳುವರಿ ಮಾಹಿತಿ ಇಲ್ಲಿದೆ

    November 17, 2026

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.