ಭೋಪಾಲ್‌ನಲ್ಲಿ ಸಂಚರಿಸುತ್ತಿದ್ದ ಭಾರತ್ ಜೋಡೋ ಯಾತ್ರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಬಿದ್ದು ಕೈ ಮುರಿದುಕೊಂಡಿದ್ದಾರೆ.
ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಾಗ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್‍ರ ಬಿದ್ದು ಮೊಣಕಾಲು ಮತ್ತು ಕೈಗೆ ಗಾಯವಾಗಿದೆ. ವೈದ್ಯರು ಪರೀಕ್ಷಿಸಿದಾಗ ಕೈ ಮೂಳೆ ಫ್ಯಾಕ್ಚರ್ ಆಗಿರುವುದು ಪತ್ತೆಯಾಗಿದೆ.
ವೈದ್ಯರ ತಂಡ ನಿಗಾ ವಹಿಸಿದ್ದು, ಚಿಕಿತ್ಸೆ ನೀಡಿದೆ. ಅಭಿಮಾನಿಗಳ ಗುಂಪನ್ನು ಪೊಲೀಸರು ನಿಯಂತ್ರಿಸಲು ವಿಫಲವಾದ ಹಿನ್ನೆಲೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy