nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ: ವಯನಾಡ್‌ ನಿಂದಲೇ ಮತ್ತೊಮ್ಮೆ ಸ್ಪರ್ಧೆ
    ರಾಜ್ಯ ಸುದ್ದಿ April 4, 2024

    ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ: ವಯನಾಡ್‌ ನಿಂದಲೇ ಮತ್ತೊಮ್ಮೆ ಸ್ಪರ್ಧೆ

    By adminApril 4, 2024No Comments1 Min Read
    rahul gandhi

    ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ನ ಯುವರಾಜ ರಾಹುಲ್ ಗಾಂಧಿ ಕೇರಳದ ವಯನಾಡ್‌ ನಿಂದ ಎರಡನೇ ಬಾರಿಗೆ ಸ್ಪರ್ಧೆಗಿಳಿದಿದ್ದಾರೆ. ಕಳೆದ ಬಾರಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದ ಅವರು ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದು ನಾಮಪತ್ರ ಸಲ್ಲಿಸಿದ್ದಾರೆ.

    ನಾಮಪತ್ರ ಸಲ್ಲಿಕೆಗೂ ಮುನ್ನ ಕಾರ್ಯಕರ್ತರು, ಬೆಂಬಲಿಗರ ಸಮೂಹದಲ್ಲಿ ವಯನಾಡಿನ ಕಲ್ಪೆಟ್ಟಾದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಕೇರಳದ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಹಂಗಾಮಿ ಅಧ್ಯಕ್ಷ ಎಂಎಂ ಹಾಸನ್, ಪಕ್ಷದ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಸೇರಿದಂತೆ ಇತರ ರಾಜ್ಯ ನಾಯಕರು ಸಾಥ್ ನೀಡಿದರು. ಬೃಹತ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ಅವರು ಸಂಸತ್ ನಲ್ಲಿ ವಯನಾಡ್ ಪ್ರತಿನಿಧಿಸುವುದು ಗೌರವ ತಂದಿದೆ.

    ನಾನು ಚುನಾಯಿತ ಪ್ರತಿನಿಧಿಯಲ್ಲ. ನಾನು ನಿಮ್ಮ ಕುಟುಂಬ ಸದಸ್ಯನಂತೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಯನ್ನು ಹೇಗೆ ನೋಡುತ್ತೇನೆ ಹಾಗೇಯೇ ನಾನು ನಿಮ್ಮನ್ನು ನೋಡುತ್ತೇನೆ. ಹೀಗಾಗೀ ಕ್ಷೇತ್ರದಲ್ಲಿ ತಂದೆ-ತಾಯಿ ಸಹೋದರಿಯರಿದ್ದಾರೆ ಎಂದರು. ಕ್ಷೇತ್ರದ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ರಾಷ್ಟ್ರ ಹಾಗೂ ವಿಶ್ವದ ಗಮನಕ್ಕೆ ತರಲು ನಾನು ಸದಾ ಸಿದ್ಧ. ಮನುಷ್ಯ-ಪ್ರಾಣಿ ಸಂಘರ್ಷ, ವೈದ್ಯಕೀಯ ಕಾಲೇಜು ಸಮಸ್ಯೆಗಳು ಈ ಹೋರಾಟದಲ್ಲಿ ನಾನು ವಯನಾಡು ಜನರೊಂದಿಗೆ ನಿಲ್ಲುತ್ತೇನೆ. ನಾವು ವೈದ್ಯಕೀಯ ಕಾಲೇಜಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದೇವೆ. ನಾನು ಸಿಎಂಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಆಗಸ್ಟ್ 14ರಂದು ಬೆಳಿಗ್ಗೆ 11 ಗಂಟೆಗೆ 5 ರಿಂದ…

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.