nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026
    Facebook Twitter Instagram
    ಟ್ರೆಂಡಿಂಗ್
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    ಕುಣಿಗಲ್ October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    By Ganesh TumkuruOctober 15, 2026No Comments1 Min Read
    kunigal

    ಕುಣಿಗಲ್: ತಾಲೂಕಿನ ವಿವಿಧೆಡೆ ಆಹಾರ ಸುರಕ್ಷತಾಧಿಕಾರಿ, ಆರೋಗ್ಯಾಧಿಕಾರಿ ಮತ್ತು ಅವರ ತಂಡ ಹೋಟೆಲ್, ರೆಸ್ಟೋರೆಂಟ್, ಹಾಟ್ ಚಿಪ್ಸ್, ಸ್ವೀಟ್ ಅಂಗಡಿ ಮೇಲೆ ದಾಳಿ ನಡೆಸಿದ ವೇಳೆ ಆಹಾರ ತಯಾರಿಕೆಗೆ ಉಪಯೋಗಕ್ಕೆ ಬಾರದ ತರಕಾರಿ, ಕೃತಕ ಆಹಾರ ಕಲರ್ ಪತ್ತೆಯಾಗಿದ್ದು, ಅಂಗಡಿ ಮಾಲೀಕರನ್ನು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡು, ನೋಟಿಸ್ ನೀಡಿದ್ದಾರೆ.

    ತಾಲೂಕು ಆರೋಗ್ಯಾಧಿಕಾರಿ ಡಾ. ಮರಿಯಪ್ಪ ಅವರ ನೇತೃತ್ವದ ಸಿಬ್ಬಂದಿ ದಿಢೀರ್ ದಾಳಿ ನಡೆಸಿದ ವೇಳೆಯಲ್ಲಿ ಕುಣಿಗಲ್ ಪಟ್ಟಣದ ದೊಡ್ಡ ಪೇಟೆ ರಂಗನಾಥ ಸ್ವೀಟ್ ಅಂಗಡಿಯಲ್ಲಿ ಸಿಹಿ ತಿಂಡಿಗಳಿಗೆ ಕೃತಕ ಕಲರ್ ಬಳಕೆ ಪತ್ತೆಯಾಗಿದೆ. ಹಳೆಯ ರಾಷ್ಟ್ರೀಯ ಹೆದ್ದಾರಿ 48 ಬಿ.ಎಂ ರಸ್ತೆ ರಾಘವೇಂದ್ರ ಹಾಗೂ ಸಾಯಿ ರಾಮ್ ಹಾಟ್ ಚಿಪ್ ಅಂಗಡಿಯಲ್ಲಿ ಚಿಪ್ಸ್ ತಯಾರಿಕೆಗೆ ಒಮ್ಮೆ ಬಳಸಿದ ಎಣ್ಣೆಯನ್ನು ಪದೇ ಪದೇ ಬಳಸಿರುವುದು ಪತ್ತೆಯಾಗಿದ್ದು, ಎಣ್ಣೆ ಹಾಗೂ ತಿಂಡಿ ತಿನಿಸನ್ನು ವಶಕ್ಕೆ ಪಡೆದಿದ್ದಾರೆ.

    ಅಲ್ಲದೆ ಅಂಚೇಪಾಳ್ಯದ ತಾಜ್ ರೆಸ್ಟೋರೆಂಟ್ನಲ್ಲಿ ಮತ್ತು ಅಲಪ್ಪನಗುಡ್ಡೆ ನ್ಯೂ ತಾಜ್ನಲ್ಲಿ ಮಾಂಸ ಆಹಾರಕ್ಕೆ ಕೃತಕ ಕಲರ್ ಬಳಸಿರುವುದು ಪತ್ತೆಯಾಗಿದ್ದು, ಮಾಂಸವನ್ನು ವಶಕ್ಕೆ ಪಡೆದು ಅಧಿಕಾರಿಗಳು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ವೇಳೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ್, ನಿರೀಕ್ಷಣಾಧಿಕಾರಿ ಯಾಲಕ್ಕಿ ಗೌಡ ದಾಳಿಯಲ್ಲಿ ಪಾಲ್ಗೊಂಡಿದ್ದರು.

    ಹಲವು ಬಾರಿ ನಿಮಗೆ ನೋಟಿಸ್ ನೀಡಿದ್ದರೂ ಈವರೆಗೂ ಲೈಸನ್ಸ್ ಪಡೆದುಕೊಂಡಿರುವುದಿಲ್ಲ, ಇದು ಕಾನೂನು ಬಾಹಿರವಾಗಿರುತ್ತದೆ. ಏನಾದರೂ ಅನಾಹುತವಾದರೆ ಇದಕ್ಕೆ ಹೊಣೆ ಯಾರು? ಕೂಡಲೇ ಸಂಬಂಧಪಟ್ಟವರಿಂದ ಲೈಸನ್ಸ್ ಪಡೆದು ನಡೆಸಬೇಕು. ಇಲ್ಲವಾದಲ್ಲಿ ಸರ್ಕಾರದ ನಿಯಮದಂತೆ ದಂಡ ವಿಧಿಸುವ ಜೊತೆಗೆ ಅಂಗಡಿಗಳನ್ನು ಬಂದ್ ಮಾಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

    — ಡಾ.ಮರಿಯಪ್ಪ ಟಿಎಚ್ ಓ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    ತುಮಕೂರು: ಹಳೆ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    October 7, 2026

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    Leave A Reply Cancel Reply

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಕುಣಿಗಲ್: ತಾಲೂಕಿನ ವಿವಿಧೆಡೆ ಆಹಾರ ಸುರಕ್ಷತಾಧಿಕಾರಿ, ಆರೋಗ್ಯಾಧಿಕಾರಿ ಮತ್ತು ಅವರ ತಂಡ ಹೋಟೆಲ್, ರೆಸ್ಟೋರೆಂಟ್, ಹಾಟ್ ಚಿಪ್ಸ್, ಸ್ವೀಟ್ ಅಂಗಡಿ…

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.