ತುಮಕೂರು : ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದ ಹಿರೇಮಠಕ್ಕೆ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು.
ನಂತರ ಮಠದ ಶ್ರೀ ರೇವಣ ಸಿದ್ದೇಶ್ವರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ರಾಜಧಾನಿಕ ಭಾಗದಲ್ಲಿ ಅಗತ್ಯವಿರುವ ರೈಲ್ವೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವ ಸಂಕಲ್ಪ ತೊಟ್ಟಿರುವುದಾಗಿ ಸ್ವಾಮೀಜಿ ಬಳಿ ಹೇಳಿದರು.
ಅಲ್ಲದೆ ಶ್ರೀಗಳ ಗುರುವಂದನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4