nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ಹಾನಿ : ಜಂಟಿ ಸಮೀಕ್ಷೆ ನಡೆಸಿ ಶೀಘ್ರ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ
    ತುಮಕೂರು December 4, 2024

    ಮಳೆ ಹಾನಿ : ಜಂಟಿ ಸಮೀಕ್ಷೆ ನಡೆಸಿ ಶೀಘ್ರ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ

    By adminDecember 4, 2024No Comments1 Min Read
    shubha kalyan

    ತುಮಕೂರು: ಜಿಲ್ಲೆಯಲ್ಲಿ ಮಳೆಯಿಂದಾಗಿ ಜನ–ಜಾನುವಾರು, ಮನೆ ಸೇರಿದಂತೆ ಬೆಳೆ ಹಾನಿ ಸಂಭವಿಸಿದಲ್ಲಿ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಹಾನಿ ಗೊಳಗಾದವರಿಗೆ ಶೀಘ್ರವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಹಾಗೂ ಎಲ್ಲಾ ತಾಲೂಕಿನ ತಹಶೀಲ್ದಾರರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ತುಮಕೂರು, ತುರುವೇಕೆರೆ ಹಾಗೂ ಕುಣಿಗಲ್ ತಾಲೂಕುಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಈವರೆಗೆ ಮಳೆಯಿಂದ ಹಾನಿಯಾಗಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದರು.

    ಬೆಳೆ ಹಾನಿಯಲ್ಲಿ ಪರಿಹಾರ ಹಣ ಪಾವತಿಯನ್ನು ವಿಳಂಬ ಮಾಡದೆ ಶೀಘ್ರವಾಗಿ ಬಾಕಿ ಉಳಿದ ಪರಿಹಾರ ಹಣ ನೀಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಜಿಲ್ಲೆಯಲ್ಲಿ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ರೈತರಿಗೆ ನೋಟಿಸ್ ನೀಡಿರುವ ಪ್ರಕರಣಗಳಿದ್ದಲ್ಲಿ ಕೂಡಲೇ ನನ್ನ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ನ್ಯಾಯಾಲಯಗಳಲ್ಲಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

    ಕೃಷಿ ಜಂಟಿ ನಿದೇಶಕ ರಮೇಶ್ ಮಾತನಾಡಿ, ಮಳೆಯಿಂದ ಜಿಲ್ಲೆಯಲ್ಲಿ ಈವರೆಗೆ 263 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, 66 ರೈತರಿಗೆ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

    September 8, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಬೆಂಗಳೂರು: ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಜಾರಿ ಮಾಡ್ಯೂಲ್ (ED) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಬಕಾರಿ…

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.