ತುಮಕೂರು: ತುಮಕೂರು ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವ್ಯಾಪಕವಾದ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತ ಗೊಂಡಿದೆ.
ನಗರ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತೆ ಆಗಿದೆ. ತುಮಕೂರು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.
ಕಳೆದ ಹಲವು ದಿನಗಳಿಂದಲೂ ತೀವ್ರ ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಸಾರ್ವಜನಿಕರಿಗೆ ಮಳೆರಾಯ ತಂಪೆರೆದಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW