nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026
    Facebook Twitter Instagram
    ಟ್ರೆಂಡಿಂಗ್
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ಯಾರಂಟಿ ತೆಗೆದರೆ ಝೀರೋ ಆಗುತ್ತೇವೆಂದು ತೈಲ ದರ ಏರಿಕೆ ಮಾಡುತ್ತಿದ್ದಾರೆ – ಯತ್ನಾಳ್ ..!
    ರಾಜ್ಯ ಸುದ್ದಿ June 19, 2024

    ಗ್ಯಾರಂಟಿ ತೆಗೆದರೆ ಝೀರೋ ಆಗುತ್ತೇವೆಂದು ತೈಲ ದರ ಏರಿಕೆ ಮಾಡುತ್ತಿದ್ದಾರೆ – ಯತ್ನಾಳ್ ..!

    By adminJune 19, 2024No Comments1 Min Read
    yathnal

    Provided by
    Provided by

    ಗ್ಯಾರಂಟಿ ತೆಗೆದರೆ ಝೀರೋ ಆಗುತ್ತೇವೆಂದು ತೈಲ ದರ ಏರಿಕೆ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ. ಪಕ್ಷದ ಮುಂದಿನ ಹೋರಾಟಗಳ ಕುರಿತು ಎನ್ ರವಿಕುಮಾರ್, ವೀರಣ್ಣ ಚರಂತಿಮಠ, ಅಭಯ ಪಾಟೀಲರೊಂದಿಗೆ ಚರ್ಚಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

    ಕಾಂಗ್ರೆಸ್​ನ ದುರಾಡಳಿತದ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡುವುದು ಸೇರಿದಂತೆ, ನಾವೆಲ್ಲರೂ ಒಂದಾಗಿ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವ ವಿಚಾರವಾಗಿ ಚರ್ಚೆ ಆಗಿದೆ ಎಂದರು. ಗ್ಯಾರಂಟಿ ತೆಗೆದರೆ ಝೀರೋ ಆಗುತ್ತೇವೆ ಎಂಬ ಕಾರಣದಿಂದ ತೈಲದ ದರವನ್ನು ಏರಿಕೆ ಮಾಡುತ್ತಿದ್ದಾರೆ.

    ಸಿದ್ದರಾಮಯ್ಯ ಅವರಿಗೆ ನೈತಿಕ ಹಕ್ಕಿಲ್ಲ, ಗ್ಯಾರಂಟಿ ಸಂಪೂರ್ಣವಾಗಿ ವಿಫಲವಾಗಿದೆ ಎಂದರು. ಸಾರಿಗೆ ಬಸ್​ಗಳು ಲಾಭದಲ್ಲಿ ಇವೆ ಎಂದು ಹೇಳುವ ನೀವು ಗಂಡಸರಿಗೂ ಫ್ರೀ ಮಾಡಿ.  ಈ ಒಂದು ವರ್ಷದಲ್ಲಿ ಒಂದೇ ಒಂದು ಭೂಮಿ ಪೂಜೆಯನ್ನು ನಾನು ಮಾಡಿಲ್ಲ. ಸಚಿವ ಚಲುವರಾಯಸ್ವಾಮಿ ಗ್ಯಾರಂಟಿ ಯೋಜನೆ ಕೈಬಿಟ್ಟು ಅಭಿವೃದ್ಧಿಗೆ ಹಣ ಕೊಡಿ ಎಂದಿದ್ದಾರೆ. ಇನ್ನೊಂದು ತಿಂಗಳಲ್ಲಿ ಕಾಂಗ್ರೆಸ್​ನ ಶಾಸಕರೇ ಬಂಡಾಯ ಏಳುತ್ತಾರೆ.

    ರಾಜ್ಯದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮನೆಗಳ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಿವೆ. ಇನ್ನೂ ಮೂರು ತಿಂಗಳಲ್ಲಿ ಕಾಂಗ್ರೆಸ್​ನವರು ಬಂಡಾಯ ಏಳುತ್ತಾರೆ ಎಂದರು. ಅಭಿವೃದ್ಧಿಗೆ ಹಣ ಬರುತ್ತಿಲ್ಲ ‌ಎಂದು‌ ನನ್ನ ಮುಂದೆ ಮೂವರು ಶಾಸಕರು ಅಸಮಾಧಾನ ತೋಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಹಿಡಿದು ಎಲ್ಲರೂ ಬೇಸರಗೊಂಡಿದ್ದಾರೆ. ಈ ಸರ್ಕಾರ ವಿಸರ್ಜನೆಗೊಂಡರೂ ಆಶ್ಚರ್ಯಪಡುವ ಹಾಗಿಲ್ಲ. ಜಿಲ್ಲೆಯ ಶಾಸಕರು ಎಷ್ಟು ಭೂಮಿ‌ಪೂಜೆ ಮಾಡಿದ್ದಾರೆ ಎಂಬುದನ್ನ ಮೊದಲು ಹೇಳಲಿ ಎಂದು ಯತ್ನಾಳ್ ಸವಾಲು ಹಾಕಿದರು.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ

    June 28, 2026

    ಸರಗೂರು: ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ ಹಾಗೂ ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ…

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.