nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    • ಬೀದರ್ :  ಹೋಳಿ, ರಮಝಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ: ಎಸ್ಪಿ ಪ್ರದೀಪ್ ಗುಂಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರಿಗೆ ತಲೆನೋವಾದ FID ಗೊಂದಲ: ಅಹೋರಾತ್ರಿ ಪ್ರತಿಭಟನೆಯ ಎಚ್ಚರಿಕೆ
    ತುರುವೇಕೆರೆ January 27, 2022

    ರೈತರಿಗೆ ತಲೆನೋವಾದ FID ಗೊಂದಲ: ಅಹೋರಾತ್ರಿ ಪ್ರತಿಭಟನೆಯ ಎಚ್ಚರಿಕೆ

    By adminJanuary 27, 2022No Comments2 Mins Read
    fid

    ಮಾಯಸಂದ್ರದ ಕೃಷಿ ಇಲಾಖೆಯಲ್ಲಿ ರೈತರು ಬೆಳೆದ ರಾಗಿಯನ್ನು ಬೆಂಬಲ ಬೆಲೆಗೆ ಮಾರಲು FIDಯಲ್ಲಿ ದಾಖಲಾದ ತಪ್ಪು ಮಾಹಿತಿಯು ಇದೀಗ ತೊಂದರೆಯಾಗಿ ಪರಿಣಮಿಸಿದೆ.

    ಬೆಂಬಲ ಬೆಲೆಗೆ ಮಾರುವ ಪ್ರತಿಯೊಬ್ಬ ರೈತನು FID ಹೊಂದಿರಬೇಕೆಂದು ಸರ್ಕಾರ ಕಾನೂನು ಮಾಡಿತ್ತು. ಈ ಕಾನೂನೇ ರೈತರಿಗೆ ಮುಳುವಾಗಿದೆ. ಒಂದು ಎಕರೆ , ಒಂದೂವರೆ ಎಕರೆ ಇರುವ ರೈತರಿಗೆ ತಾವು ಮಾಡಿಸಿದ FIDಯಲ್ಲಿ 10 ಎಕರೆ , 12 ಎಕರೆ ಜಮೀನು ತೋರಿಸುತ್ತಿದೆ. ಇದರಿಂದ ಕೇವಲ ಒಂದು ಎಕರೆ ಹೊಂದಿರುವ ರೈತರನ್ನು ” BIG FORMER ” ಎಂದು ಕೃಷಿ ಇಲಾಖೆ‌ ಅವರಿಂದ ರಾಗಿ ಕೊಳ್ಳಲು ನಿರಾಕರಿಸಿದೆ.


    Provided by
    Provided by

    ಸ್ಥಳೀಯ ನಿವಾಸಿಯಾದ ಗಿರೀಶ್ ಎಂಬುವರ ಹೆಸರಿನಲ್ಲಿ ಯಾವುದೇ ಪಹಣಿ ಇಲ್ಲದಿದ್ದರೂ ಸಹ ಸುಮಾರು ಹತ್ತು ಜನರ ಪಹಣಿಯನ್ನು ಅವರ FID ಸೇರಿಸಲಾಗಿದೆ. ಮಾಯಸಂದ್ರದ ಅಂಬೇಡ್ಕರ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ  ” ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ( ರಿ )” ಸಂಘದ ಉಪಾಧ್ಯಕ್ಷರಾದ MR ಲೋಕೆಶ್’ರವರು  ” ರೈತರಿಗೆ ಸರಿಯಾದ ಸಮಯಕ್ಕೆ ಬೆಂಬಲ ಬೆಲೆ ನೀಡಿದರೆ , 5 ಎಕರೆಯಲ್ಲಿ ದುಡಿಯುವ ರೈತರು10 ಎಕರೆಯಲ್ಲಿ ದುಡಿಯುತ್ತಾರೆ , ಆದರೆ FIDಯಲ್ಲಿನ ದೊಡ್ಡ ರೈತ, ಸಣ್ಣ ರೈತ ಎಂಬ ತಾರತಮ್ಯದಿಂದ ರೈತನ ಜೀವನ ಬೀದಿಗೆ ಬಂದಿದೆ ” ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

    ರೈತರಿಗೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಮಾತನಾಡಿದ ಸಂಘದ ಅಧ್ಯಕ್ಷರಾದ ಮೋಹನ್ ಕುಮಾರ್,  ” ಜಿಲ್ಲಾಧಿಕಾರಿಗಳಿಗೆ ಮತ್ತು ತಹಶೀಲ್ದಾರ್’ರವರಿಗೆ ಈ ಬಗ್ಗೆ ಮನವಿ ಸಲ್ಲಿಸಲಾಗುವುದು , ಒಂದು ವೇಳೆ ಇನ್ನೊಂದು ವಾರದಲ್ಲಿ ಈ ಸಮಸ್ಯೆ ಬಗೆಹರಿಯದೇ ಹೋದರೆ ಪಟ್ಟಣದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ” ಎಂದು  ಎಚ್ಚರಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಮುಖಂಡರಾದ ಚಂದ್ರಶೇಖರ್ ಮತ್ತು ಸೂಳೆಕೆರೆಯ ಚಂದ್ರಣ್ಣನವರು ಹಾಗೂ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.

    ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಕೊರಟಗೆರೆ : ಕರ್ನಾಟಕದಲ್ಲಿ ನಮ್ಮ ಸಂಘಟನೆಯು ಸಮುದಾಯದ ಸಮಸ್ಯೆಗಳಿಗೆ ಹೋರಾಟದ ಮೂಲಕ ನ್ಯಾಯ ದೊರಕಿಸಿ ಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದೆ, ಆಹಾರ…

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.