nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026
    Facebook Twitter Instagram
    ಟ್ರೆಂಡಿಂಗ್
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    • ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ
    • ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!
    • ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದರ್ಶನ್‌ ಭೇಟಿ ಮಾಡಲು ಹೋಗಲ್ಲ ಎಂದ ರಾಜ್ ಬಿ. ಶೆಟ್ಟಿ ! ಕಾರಣವೇನು ?
    ರಾಜ್ಯ ಸುದ್ದಿ July 27, 2024

    ದರ್ಶನ್‌ ಭೇಟಿ ಮಾಡಲು ಹೋಗಲ್ಲ ಎಂದ ರಾಜ್ ಬಿ. ಶೆಟ್ಟಿ ! ಕಾರಣವೇನು ?

    By adminJuly 27, 2024No Comments1 Min Read
    raj b shetty

    ದರ್ಶನ್ ಬಂಧನವಾದ ಆರಂಭದ ದಿನಗಳಲ್ಲಿ ಅಂತರ ಕಾಯ್ದುಕೊಂಡಿದ್ದ ಕನ್ನಡ ಚಿತ್ರರಂಗದವರು ಬಳಿಕ ಈ ಬಗ್ಗೆ ಮಾತನಾಡಲು ಆರಂಭಿಸಿದರು. ಒಬ್ಬೊಬ್ಬರಾಗಿ ಪರಪ್ಪನ ಅಗ್ರಹಾರಕ್ಕೆ ತೆರಳಿ ದರ್ಶನ್‌ರನ್ನು ಭೇಟಿ ಮಾಡಿ ಬರುತ್ತಿದ್ದಾರೆ. ಇನ್ನೂ ಕೆಲವರು ದರ್ಶನ್ ಪ್ರಕರಣದಿಂದ ಸಂಪೂರ್ಣವಾಗಿ ಅಂತರ ಕಾಯ್ದುಕೊಂಡಿದ್ದು, ಕಾನೂನು ಪ್ರಕಾರ ತೀರ್ಮಾನವಾಗಲಿ ಎಂದು ಹೇಳಿದ್ದಾರೆ.

    ನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಕೂಡ ದರ್ಶನ್ ಬಂಧನ ಪ್ರಕರಣದ ಬಗ್ಗೆ ಈ ಮೊದಲು ಮಾತನಾಡಿದ್ದರು. ದರ್ಶನ್‌ ಅವರಿಗೆ ಅಪಾರ ಅಭಿಮಾನಿ ಬಳಗವಿದೆ, ಅದನ್ನು ಎಲ್ಲರಿಗೂ ಸಂಪಾದಿಸಲು ಆಗದು, ದೇವರು ಕೊಟ್ಟ ವರ ಎಂದು ಹೇಳಿದ್ದರು. ದರ್ಶನ್‌ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ ಅವರು ಜೈಲಿನಿಂದ ಹೊರಬರುವಾಗ ಬದಲಾಗಿ ಬರಲಿ ಎಂದು ಹಾರೈಸಿದ್ದರು.


    Provided by
    Provided by

    ಮಾಧ್ಯಮವೊಂದರಲ್ಲಿ ಮಾತನಾಡುವಾಗ ವರದಿಗಾರ ದರ್ಶನ್‌ರನ್ನು ಭೇಟಿ ಮಾಡಲು ಜೈಲಿಗೆ ಹೋಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟ ರಾಜ್ ಬಿ ಶೆಟ್ಟಿ, ದರ್ಶನ್‌ ಅವರ ಜೊತೆ ನನಗೆ ಹೆಚ್ಚು ಪರಿಚಯವಿಲ್ಲ. ಅವರನ್ನು ಒಂದು ಬಾರಿ ಮಾತ್ರ ಭೇಟಿಯಾಗಿದ್ದೇನೆ. ನಾನು ಜೈಲಿಗೆ ಹೋಗಿ ಅವರನ್ನು ಭೇಟಿ ಮಾಡುವುದು ಸರಿಯಲ್ಲ, ನಾನು ಹೋಗುವುದಿಲ್ಲ ಎಂದು ಹೇಳಿದ್ದಾರೆ.

    ಒಂದು ಸಲ ಭೇಟಿಯಾದವರನ್ನು ಜೈಲಿಗೆ ಹೋಗಲ್ಲ ಅಲ್ವಾ, ನನಗೆ ಗೊತ್ತಿಲ್ಲ ನಾನು ಯಾಕೆ ಹೋಗಬೇಕು ಅಂತ. ಅಂತಹ ಘಟನೆ ನಡೆಯಬಾರದಿತ್ತು ನಡೆದುಹೋಗಿದೆ. ಇದರಿಂದ ಎಲ್ಲರೂ ಪಾಠ ಕಲಿಯಬೇಕು. ನಾವು ಕೂಡ ಸಾಮಾನ್ಯರು, ಕಾನೂನನ್ನು ಕೈಗೆ ತೆಗೆದುಕೊಳ್ಳಲು ಆಗುವುದಿಲ್ಲ, ತಪ್ಪು ಮಾಡಿದ್ದರೆ ಶಿಕ್ಷೆ ಅನುಭವಿಸಲೇಬೇಕು. ಪ್ರಕರಣವನ್ನು ನಿಭಾಯಿಸಿರುವ ರೀತಿ ತುಂಬಾ ಖುಷಿ ಅನ್ನಿಸಿದೆ, ಪ್ರಭಾವಿಗಳಿಗೆ ಶಿಕ್ಷೆ ಆಗಲ್ಲ ಎಂದು ಜನರಿಗೆ ಕಾನೂನಿನ ಬಗ್ಗೆ ಕೆಟ್ಟ ಅಭಿಪ್ರಾಯವಿತ್ತು, ಈಗ ಆರೋಪಿಗಳ ಸ್ಥಾನದಲ್ಲಿದ್ದಾರೆ ಅಪರಾಧಿ ಅಂತಾ ಸಾಬೀತಾಗುತ್ತಾ ಇಲ್ಲವಾ ಮುಂದೆ ನೋಡೋಣ ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ

    April 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.