nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026
    Facebook Twitter Instagram
    ಟ್ರೆಂಡಿಂಗ್
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಲಯಾಳಂನ ‘ಟರ್ಬೊ’ ಚಿತ್ರದಲ್ಲಿ ಮಾಸ್ ಆಗಿ ಮಿಂಚಿದ ರಾಜ್ ಬಿ. ಶೆಟ್ಟಿ
    ರಾಜ್ಯ ಸುದ್ದಿ May 14, 2024

    ಮಲಯಾಳಂನ ‘ಟರ್ಬೊ’ ಚಿತ್ರದಲ್ಲಿ ಮಾಸ್ ಆಗಿ ಮಿಂಚಿದ ರಾಜ್ ಬಿ. ಶೆಟ್ಟಿ

    By adminMay 14, 2024No Comments1 Min Read
    movie

    ಈ ವರ್ಷದ ಬಹು ನಿರೀಕ್ಷಿತ ಮಲಯಾಳಂ ಸಿನಿಮಾಗಳಲ್ಲಿ ಒಂದಾದ ಮಮ್ಮುಟ್ಟಿ ಅಭಿನಯದ ಚಿತ್ರ ‘ಟರ್ಬೋ’ ಅದ್ದೂರಿ ಬಿಡುಗಡೆಗೆ ಸಜ್ಜಾಗುತ್ತಿದೆ. ಭಾರೀ ನಿರೀಕ್ಷೆಯ ನಡುವೆ ಇದೀಗ ಮೇ 12 ರಂದು ಚಿತ್ರದ ಟ್ರೈಲರ್ ಅನಾವರಣಗೊಂಡಿದೆ. ಆಕ್ಷನ್-ಪ್ಯಾಕ್ಟ್ ಟ್ರೈಲರ್ ಮಮ್ಮುಟ್ಟಿ ಅವರಿಗೆ ಕನ್ನಡದ ಜನಪ್ರಿಯ ನಟ ರಾಜ್ ಬಿ ಶೆಟ್ಟಿ ಅವರೊಂದಿಗೆ ಮುಖಾಮುಖಿ ಯಾಗುತ್ತಿರುವುದನ್ನು ತೋರಿಸುತ್ತದೆ. ಇನ್ನೇನು ಚಿತ್ರವು ಮೇ 23 ರಂದು ಥಿಯೇಟರ್‌ ಗಳಲ್ಲಿ ಬಿಡುಗಡೆಯಾಗಲಿದೆ. ಮಮ್ಮೂಟಿಯವರ 2022 ರ ಚಲನಚಿತ್ರ ‘ಭೀಷ್ಮ ಪರ್ವಂ ನಂತರ ಇದು ಅವರ ಮೊದಲ ಪೂರ್ಣ ಪ್ರಮಾಣದ ಮಾಸ್ ಎಂಟರ್‌ ಟೈನರ್ ಆಗಿದೆ.

    ಟ್ರೇಲರ್‌ ಕುರಿತು ಹೇಳುವುದಾದರೆ, ‘ಟರ್ಬೊ” ಒಂದು ಆಕ್ಷನ್ ಕಾಮಿಡಿಯಾಗಿದ್ದು, ಇದು ಅನೇಕ ಹೈ-ಆಕ್ಷನ್ ಸೀಕ್ವೆನ್ಸ್ ಗಳನ್ನು ಹೊಂದಿದೆ. ಮೇ 12 ರಂದು, ಮಮ್ಮುಟ್ಟಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಟೈಲರ್‌ನ ಯೂಟ್ಯೂಬ್ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ.

    ‘ಪುಲಿಮುರುಗನ್’ ನಿರ್ದೇಶಕ ವೈಶಾಖ್ ‘ಟರ್ಬೋ’ ಚಿತ್ರಕ್ಕಾಗಿ ಮಮ್ಮುಟ್ಟಿ ಜೊತೆ ಕೈಜೋಡಿಸಿದ್ದಾರೆ. ಈ ಚಿತ್ರದ ಕಥೆಯನ್ನು ‘ಅಂಜಮ್ ಪತಿರಾ’ ಮತ್ತು ‘ಅಬ್ರಹಾಂ ಓಜ್ಜ‌ರ್’ ನಿರ್ದೇಶಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದಿದ್ದಾರೆ. ಮಮ್ಮುಟ್ಟಿ ಕಳೆದ ಕೆಲವು ವರ್ಷಗಳಿಂದ ಸತತ ಹಿಟ್ ‌ಗಳನ್ನ ನೀಡುತ್ತಿದ್ದಾರೆ.

    “ಟರ್ಬೊ” ಚಿತ್ರದಲ್ಲಿ ಕನ್ನಡ ನಟ ರಾಜ್ ಬಿ ಶೆಟ್ಟಿ, ತೆಲುಗು ನಟ ಸುನಿಲ್ ಮತ್ತು ಅಂಜನಾ ಜಯಪ್ರಕಾಶ್, ಕಬೀರ್ ದುಹಾನ್ ಸಿಂಗ್, ಸಿದ್ದಿಕ್, ಶಬರೀಶ್ ವರ್ಮಾ ಮತ್ತು ದಿಲೀಶ್ ಪೋತನ್ ಪ್ರಮುಖ ಪಾತ್ರಗಳಲ್ಲಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    ಬೆಂಗಳೂರು: ರಾಜ್ಯ ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಿರುವ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಪ್ರಕ್ರಿಯೆ ಕುರಿತು ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲ, ಶೀಘ್ರದಲ್ಲೇ…

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.