nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಮಿತ್ ಶಾ ಅವರನ್ನು ಭೇಟಿ ಮಾಡಿದ ರಾಜ್ ಠಾಕ್ರೆ: ಎಂಎನ್ ‌ಎಸ್ ಮೈತ್ರಿ ಸಾಧ್ಯತೆ
    ರಾಷ್ಟ್ರೀಯ ಸುದ್ದಿ March 19, 2024

    ಅಮಿತ್ ಶಾ ಅವರನ್ನು ಭೇಟಿ ಮಾಡಿದ ರಾಜ್ ಠಾಕ್ರೆ: ಎಂಎನ್ ‌ಎಸ್ ಮೈತ್ರಿ ಸಾಧ್ಯತೆ

    By adminMarch 19, 2024No Comments1 Min Read
    amith sha & raj takre

    ನವದೆಹಲಿ:  MNS ಮುಖ್ಯಸ್ಥ ರಾಜ್ ಠಾಕ್ರೆ ಮತ್ತು ಅವರ ಮಗ ಅಮಿತ್ ಠಾಕ್ರೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.

    ಸೋಮವಾರ ದೆಹಲಿಗೆ ಆಗಮಿಸಿದ ರಾಜ್ ಠಾಕ್ರೆ ಅವರು ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರೊಂದಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.


    Provided by
    Provided by

    ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂಕ್ಷಿಪ್ತವಾಗಿ ಮಾತನಾಡಿದ ರಾಜ್ ಠಾಕ್ರೆ, “ನನಗೆ ಯಾವುದೇ ಕಲ್ಪನೆ ಇಲ್ಲ … ನನಗೆ ಬರಲು ಮಾತ್ರ ಹೇಳಲಾಗಿದೆ … ನನಗೆ ಯಾವುದೇ ಸಭೆಗಳ ಬಗ್ಗೆ ಮಾಹಿತಿ ಇಲ್ಲ” ಎಂದು ಹೇಳಿದರು.

    ಎಂಎನ್‌ ಎಸ್ ಮುಖ್ಯ ವಕ್ತಾರ ಸಂದೀಪ್ ದೇಶಪಾಂಡೆ ಅವರು ಈ ಬೆಳವಣಿಗೆಗಳನ್ನು ದೃಢಪಡಿಸಿದ್ದು, “ರಾಜ್ ಠಾಕ್ರೆ ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ಪಕ್ಷ ಮತ್ತು ರಾಜ್ಯದ ಹಿತಾಸಕ್ತಿಯಿಂದ ಇರುತ್ತದೆ” ಎಂದು ಹೇಳಿದ್ದಾರೆ.

    ಎಂಎನ್‌ಎಸ್ – ಬಿಜೆಪಿ ಮೈತ್ರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ ಅವರ ಸೋದರ ಸಂಬಂಧಿ ಉದ್ಧವ್ ಠಾಕ್ರೆ ನಾಯಕತ್ವದ ಶಿವಸೇನಾ ಬಣದಿಂದ ಎದುರಾಗಿರುವ ಸವಾಲನ್ನು ಹತ್ತಿಕ್ಕಲು, ಮಹಾರಾಷ್ಟ್ರ ರಾಜಧಾನಿ ಮುಂಬೈನಿಂದ ಸ್ಪರ್ಧಿಸಲು ಎಂಎನ್‌ ಎಸ್‌ಗೆ ಒಂದು ಸ್ಥಾನ ನೀಡಬಹುದು. ಆದರೆ ಬಿಜೆಪಿಯಿಂದ ಮೂರು ಸೀಟುಗಳಿಗೆ ಎಂಎನ್‌ ಎಸ್ ಬೇಡಿಕೆ ಇರಿಸಿದ್ದು, ದಕ್ಷಿಣ ಮುಂಬಯಿ, ಶಿರಡಿ ಹಾಗೂ ನಾಸಿಕ್ ಕ್ಷೇತ್ರಗಳನ್ನು ತನಗೆ ನೀಡುವಂತೆ ಕೇಳಿದೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.