ಬೆಂಗಳೂರು: ನೀವು ಎಷ್ಟು ಬಾರಿ ತಿರುಗಿಸಿ ಮುರುಗಿಸಿ ಕೇಳಿದ್ರು ಅಷ್ಟೇ… ರಾಜಣ್ಣ ದೂರು ಕೊಟ್ಟರೆ ತನಿಖೆ ಮಾಡ್ತೀವಿ ಅಂತ ಗೃಹ ಸಚಿವ ಪರಮೇಶ್ವರ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೂರು ನೀಡದ ಬಗ್ಗೆ ನೀವು ರಾಜಣ್ಣರನ್ನ ಕೇಳಬೇಕು. ಅವರಿಗೆ ಯಾವಾಗ ಕೊಡಬೇಕು ಅನ್ನಿಸುತ್ತೆ ಕೊಡ್ತಾರೆ ಎಂದರು.
ನಮ್ಮ ಮೇಲೆ ಯಾವ ಒತ್ತಡವೂ ಇಲ್ಲ, ದೂರು ಕೊಡಲಿಲ್ಲ ಅಂದ್ರೆ ಅವರನ್ನೇ ಕೇಳಿ, ನನ್ನ ಕೆಲಸ ತನಿಖೆ ಘೋಷಣೆ ಮಾಡಿದ್ದೇನೆ. ಮುಖ್ಯಮಂತ್ರಿಗಳು ತನಿಖೆ ತೀರ್ಮಾನ ಮಾಡ್ತಾರೆ. ದೂರು ಬಂದರೆ ತನಿಖೆ ಮಾಡೋದಾಗಿ ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4