nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಸಿಗಾಳಿಯ ಹೊಡೆತಕ್ಕೆ ರಾಜಸ್ಥಾನದಲ್ಲಿ ಒಂಬತ್ತು ಮಂದಿ ಬಲಿ
    ರಾಷ್ಟ್ರೀಯ ಸುದ್ದಿ May 24, 2024

    ಬಿಸಿಗಾಳಿಯ ಹೊಡೆತಕ್ಕೆ ರಾಜಸ್ಥಾನದಲ್ಲಿ ಒಂಬತ್ತು ಮಂದಿ ಬಲಿ

    By adminMay 24, 2024No Comments1 Min Read
    rajasthan

    ಜೈಸಲ್ಮೇರ್/ ಜೋಧಪುರ/ ಜೈಪುರ: ರಾಜಸ್ಥಾನದಲ್ಲಿ ಕಳೆದ 10 ದಿನಗಳಿಂದ ತೀವ್ರ ಬಿಸಿಗಾಳಿಯ ಹೊಡೆತಕ್ಕೆ ಜನ ಕಂಗಾಲಾಗಿದ್ದಾರೆ. ಗರಿಷ್ಠ ತಾಪಮಾನ 49 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಬಲೋತ್ರಾ ಹಾಗೂ ಜಾಲೋರ್ ಜಿಲ್ಲೆಗಳಲ್ಲಿ ತಲಾ ನಾಲ್ಕು ಮಂದಿ ಹಾಗೂ ಜೈಸಲ್ಮೇರ್ನಲ್ಲಿ ಒಬ್ಬರು ಸೇರಿದಂತೆ ಒಂಬತ್ತು ಮಂದಿಯ ಜೀವವನ್ನು ಬಲಿಪಡೆದಿದೆ.

    ಕಳೆದ ವರ್ಷ ಬಲೋತ್ರದಿಂದ ಪ್ರತ್ಯೇಕಗೊಂಡ ಬರ್ಮೆರ್ನಲ್ಲಿ 48.8 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ. ಜಾಲೋರ್ನಲ್ಲಿ ಗರಿಷ್ಠ ಉಷ್ಣಾಂಶ 47.4 ಡಿಗ್ರಿ ಸೆಲ್ಷಿಯಸ್ ಇದೆ.


    Provided by
    Provided by

    ಪಶ್ಚಿಮ ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ತಾಪಮಾನ 49 ಡಿಗ್ರಿ ಸೆಲ್ಸಿಯಸ್ ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ಜನ ಪಶ್ಚಿಮ ಪ್ರಕ್ಷುಬ್ಧತೆಯಿಂದ ನಿರಾಳವಾಗುವ ಸೂಚನೆ ಇಲ್ಲ” ಎಂದು ಜೈಪುರ ಹವಾಮಾನ ಇಲಾಖೆ ನಿರ್ದೇಶಕ ರಾಧೇಶ್ಯಾಮ್ ಶರ್ಮಾ ಹೇಳಿದ್ದಾರೆ.

    ಜಾಲೋರ್ನ ಸಫದಾ ಗ್ರಾಮದಲ್ಲಿ ಬಿಸಿಗಾಳಿಯ ಹೊಡೆತಕ್ಕೆ ಕಮಲಾದೇವಿ (42) ಎಂಬುವವರು ಜೀವ ಕಳೆದುಕೊಂಡಿದ್ದಾರೆ. ಅಹೋರ್ ಉಪವಲಯದ ಸಂಗದಿ ಗ್ರಾಮದಲ್ಲಿ ಪೊಪಟ್ಲಾಲ್ (30) ಉಷ್ಣಗಾಳಿಯ ಹೊಡೆತಕ್ಕೆ ಅಸು ನೀಗಿದ್ದರೆ, ಜಾಲೋರ್ ರೈಲು ನಿಲ್ದಾಣದ ಬಳಿ ಇಬ್ಬರು ವಯೋವೃದ್ಧರು ಮೃತಪಟ್ಟಿದ್ದಾರೆ. ಬಲೋತ್ರಾದ ಪಚಪಾದ್ರ ರಿಫೈನರಿಯಲ್ಲಿ ಸಿನೇಂದ್ರ ಸಿಂಗ್ ಎಂಬುವವರು ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದರು.

    ಪಶ್ಚಿಮ ಬಂಗಾಳದ ಕಾರ್ಮಿಕರೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ್ದು, ತಿಲ್ವಾರಾ ಯುವಕ ಹೀರ್ ಸಿಂಗ್, ಬಲೋತ್ರಾ ರೈಲು ನಿಲ್ದಾಣದ ಹೊರಗೆ ಮೃತಪಟ್ಟಿದ್ದಾರೆ. 60 ವರ್ಷ ವಯಸ್ಸಿನ ವ್ಯಕ್ತಿ ಬೈತು ಎಂಬಲ್ಲಿ ತಮ್ಮ ಹೊಲದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜೈಸಲ್ಮೇರ್ನಲ್ಲಿ ಬಾಬುರಾಮ್ ಮೇಘ್ವಾಲ್ನ ದೇವ ಎಂಬ ಗಾಯಕ ಭಜನೆ ಮಾಡುವ ವೇಳೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.