nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೂಡ್ಲಿಗಿ ರಾಜೀವಗಾಂಧಿ ನಗರ: ಸಮಸ್ಯೆಗಳ ಆಗರ
    ಜಿಲ್ಲಾ ಸುದ್ದಿ May 26, 2025

    ಕೂಡ್ಲಿಗಿ ರಾಜೀವಗಾಂಧಿ ನಗರ: ಸಮಸ್ಯೆಗಳ ಆಗರ

    By adminMay 26, 2025No Comments2 Mins Read
    kudligi

    ವಿಜಯನಗರ ಜಿಲ್ಲೆ ಕೂಡ್ಲಿಗಿ: ಕ್ಷೇತ್ರದ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ರವರ ಇಚ್ಛಾಶಕ್ತಿಯ ಮೇರೆಗೆ ಪಟ್ಟಣ ಅಭಿವೃದ್ಧಿಯತ್ತ ಸಾಗುತ್ತಿದೆಯಾದರೂ, ರಾಜೀವ ಗಾಂಧಿನಗರ ಮಾತ್ರ ಅದಕ್ಕೆ ಹೊರತಾಗಿದೆ. ವಿದ್ಯುತ್ ಪರಿವರ್ತಕಗಳು ಪದೆ ಪದೇ ಸುಟ್ಟು ಕರಕಲಾಗುತ್ತಿದ್ದು, ಸಮರ್ಪಕವಾಗಿ  ವಿದ್ಯುತ್  ಸರಬರಾಜಾಗುತ್ತಿಲ್ಲ. ವಿದ್ಯುತ್ ಸರಬರಾಜು ಕಂಪನಿಯ ನಿರ್ವಹಣೆ  ತೀರಾ ಕಳಪೆಯದ್ದಾಗಿದ್ದು, ನಿರ್ಲಕ್ಷ್ಯ ಧೋರಣೆ ತಾಳಲಾಗಿದೆ ಎಂದು ರೈತ ಮುಖಂಡ ಕಾಲ್ಚಟ್ಟಿ ಕೃಷ್ಣಪ್ಪ ಹಾಗೂ ಕಾರ್ಮಿಕ ಮುಖಂಡ ಗುನ್ನಳ್ಳಿ ರಾಘವೇಂದ್ರ  ದೂರಿದ್ದಾರೆ.

    ಕಳೆದ ತಿಂಗಳಿಂದ ನಿರಂತರವಾಗಿ ವಿದ್ಯುತ್ ಕೊರತೆ ಕಾಡುತ್ತಿದೆ ,  ವರ್ಷದ ಹಿಂದೆ ಜಿಲ್ಲಾಧಿಕಾರಿಗಳು ಜನಸ್ಪಂದನ ಸಂದರ್ಭದಲ್ಲಿ ಬಂದಿದ್ದರು. ಪರಿಶೀಲಿಸಿದರು ಅಹವಾಲು ಆಲಿಸಿದರು ಹೋದರು. ಆದರೆ ದುಸ್ಥಿತಿ ಸಂಪೂರ್ಣ ಸುಧಾರಿಸಿಲ್ಲ , ಪಟ್ಟಣ ಪಂಚಾಯ್ತಿಯಿಂದ ನಿರಂತರ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು  ಹೋರಾಟಗಾರರು ಆರೋಪಿಸಿದ್ದಾರೆ.


    Provided by
    Provided by

    ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ, ಆರಂಭಗೊಂಡ ಮಿನಿ ಪೊಲೀಸ್ ಠಾಣೆ  ಆರೋಗ್ಯ ಕೇಂದ್ರಗಳು. ಹಲವು ವರ್ಷಗಳಿಂದ  ತ್ಯಾಜ್ಯವಸ್ತುಗಳ ಗೋದಾಮಾಗಿದ್ದು, ಶೀಘ್ರವೇ  ಪುನಃ ಆರಂಭಿಸಬೇಕಿದೆ. ಪೊಲೀಸ್ ಠಾಣೆ ಹಾಗೂ ಸಾರ್ವಜನಿಕೆ ಆಸ್ಪತ್ರೆಗಳು , ಸುಮಾರು ಒಂದೂವರಿಗೆ ಕಿ.ಮೀ. ದೂರದಲ್ಲಿವೆ. ತುರ್ತಾಗಿ ಒದಗಬೇಕಿರುವ ಅತ್ಯಗತ್ಯ ಸೇವೆಗಳು,  ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಕಾಳಜಿ ತೋರಬೇಕಿದೆ. ನಗರದಲ್ಲಿ ನೈರ್ಮಲ್ಯತೆ ಕಾಪಾಡಬೇಕು , ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಶೀಘ್ರವೇ ಒದಗಿಸಬೇಕೆಂದು ರಾಜೀವ ಗಾಂಧಿನಗರವಾಸಿಗಳು ಕೋರಿದ್ದಾರೆ.

    ಪಟ್ಟಣ ಪಂಚಾಯ್ತಿಯಿಂದ ನಿರ್ಲಕ್ಷ್ಯ ಧೋರಣೆ ವ್ಯಕ್ತವಾಗುತ್ತಿದ್ದು, ಸಂಬಂಧಿಸಿದಂತೆ ಪಟ್ಟಣ ಪಂಚಾಯ್ತಿ ಹಾಗೂ ಜೆಸ್ಕಾಂ ಸಂಸ್ಥೆಯ ವಿರುದ್ಧ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದೆಂದು. ರಾಜೀವ ಗಾಂಧಿನಗರದ ಸಾರ್ವಜನಿಕರು ಹಾಗೂ ನಾಗರೀಕರು ಹೋರಾಟಗಾರರು ಎಚ್ಚರಿಸಿದ್ದಾರೆ.

    ಈ ಸಂದರ್ಭದಲ್ಲಿ ರೈತ ಮುಖಂಡ ಹಾಗೂ ದಲಿತ ಮುಖಂಡರಾದ , ಅಮ್ಮನಕೇರಿ ತಿಪ್ಪೇಸ್ವಾಮಿ, ಜಿಂಕಲರ  ನಾಗೇಶ, ಕಾರ್ಮಿಕ ಮುಖಂಡ ಗುನ್ನಳ್ಳಿ ರಾಘವೇಂದ್ರ, ಉಪ್ಪಾರ ರಾಘವೇಂದ್ರ, ಮೌನಾಚಾರಿ ಸೇರಿದಂತೆ, ರೈತ ಮುಖಂಡರು,  ಮಹಿಳಾ ಸಂಘಟನೆಗಳ ಪದಾಧಿಕಾರಿಗಳು, ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ರೈತ ಸಂಘದ ಪದಾಧಿಕಾರಿಗಳು, ದಲಿತ ಪರ ಹಾಗೂ ಕನ್ನಡ ಪರ ಸಂಘಟನೆಗಳು. ವಿವಿಧ ಸಮಾಜಗಳ ಮುಖಂಡರು, ಯುವಕರು, ಹಿರಿಯರು ರೈತರು ಉಪಸ್ಥಿತರಿದ್ದರು.

    ವರದಿ:  ವಿ.ಜಿ.ವೃಷಭೇಂದ್ರ, ಕೂಡ್ಲಿಗಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.