ಹುಬ್ಬಳ್ಳಿ: ಫೆಬ್ರವರಿ 17 ರಂದು ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆಬ್ರವರಿ ಮೂರನೇ ವಾರ ಬಜೆಟ್ ಮಂಡಿಸುವುದಾಗಿ ತಿಳಿಸಿದ್ದಾರೆ.
ಚುನಾವಣೆ ಸಮೀಪದಲ್ಲಿ ಇರುವುದರಿಂದ ಈ ಬಾರಿ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ.
ಕಳೆದ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಗಳ ಅನುಷ್ಠಾನ, ಅನುದಾನ ಕುರಿತಾಗಿ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


