ಬೆಂಗಳೂರು:ರಾಜ್ಯ ಸರ್ಕಾರ 216 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗಿದ್ದು, ಶಾಲೆಗಳು ಆರಂಭವಾದ ಎರಡು ಮೂರು ವರ್ಷಗಳ ಬಳಿಕ ಸರ್ಕಾರ ಉಪ ಪ್ರಾಂಶುಪಾಲರ ಹುದ್ದೆಯನ್ನು ಸೃಜಿಸಿ ಆದೇಶ ಹೊರಡಿಸಿದೆ.
276 ಶಾಲೆಗಳಿಗೆ ಈಗಾಗಲೇ 156 ಉಪ ಪ್ರಾಂಶುಪಾಲರ ಸಮಾನಾಂತರ ಹುದ್ದೆಗಳು ಮಂಜೂರಾಗಿವೆ. ಹೊಸದಾಗಿ 120 ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದ್ದು, ಈ ಹಿಂದೆ ಇದ್ದ 279 ಹುದ್ದೆಗಳನ್ನು ರದ್ದು ಮಾಡಿ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ.
500ಕ್ಕೂ ಕಡಿಮೆ ದಾಖಲಾತಿ ಹೊಂದಿದ 35 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಮುಖ್ಯೋಪಾಧ್ಯಾಯ ಉಪ ಪ್ರಾಂಶುಪಾಲರ ವೃಂದದ ಹುದ್ದೆಗಳನ್ನು ಸ್ಥಳಾಂತರಿಸುವ ಷರತ್ತಿಗೆ ಒಳಪಡಿಸಿ ಸರ್ಕಾರದಿಂದ ಮಂಜೂರಾತಿ ನೀಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


